ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪ್ರಜ್ವಲಿಸುವಂತ ଶବ୍ଦର ଅର୍ଥ ଏବଂ ଉଦାହରଣ ।

ಪ್ರಜ್ವಲಿಸುವಂತ   ಗುಣವಾಚಕ

ଅର୍ଥ : ಪೂರ್ಣವಾಗಿ ಸ್ಪಷ್ಟವಾದ ಮತ್ತು ಪ್ರತ್ಯಕ್ಷವಾದ

ଉଦାହରଣ : ಅವರು ತಮ್ಮ ಮಾತಿಗೆ ಪುಷ್ಟಿಯನ್ನು ನೀಡುವುದಕ್ಕಾಗಿ ಒಂದು ಜ್ವಲಂತವಾದ ಉದಾಹರಣೆಯನ್ನು ನೀಡಿದರು.

ସମକକ୍ଷ : ಉರಿಯುವ, ಉರಿಯುವಂತ, ಉರಿಯುವಂತಹ, ಜ್ವಲಂತವಾದ, ಜ್ವಲಂತವಾದಂತ, ಜ್ವಲಂತವಾದಂತಹ, ಪ್ರಕಾಶಿಸಿದ, ಪ್ರಕಾಶಿಸಿದಂತ, ಪ್ರಕಾಶಿಸಿದಂತಹ, ಪ್ರಕಾಶಿಸುವ, ಪ್ರಕಾಶಿಸುವಂತ, ಪ್ರಕಾಶಿಸುವಂತಹ, ಪ್ರಜ್ವಲಿತವಾದ, ಪ್ರಜ್ವಲಿತವಾದಂತ, ಪ್ರಜ್ವಲಿತವಾದಂತಹ, ಪ್ರಜ್ವಲಿಸುವ, ಪ್ರಜ್ವಲಿಸುವಂತಹ


ଅନ୍ୟ ଭାଷାରେ ଅନୁବାଦ :

बिल्कुल स्पष्ट और प्रत्यक्ष।

उसने अपनी बात की पुष्टि के लिए एक ज्वलंत उदाहरण पेश किया।
ज्वलंत, प्रज्वलित

ଅର୍ଥ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

ଉଦାହରଣ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

ସମକକ୍ଷ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತ, ಹೊಳೆಯುವಂತಹ


ଅନ୍ୟ ଭାଷାରେ ଅନୁବାଦ :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent