ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪ್ರತಾಪ ଶବ୍ଦର ଅର୍ଥ ଏବଂ ଉଦାହରଣ ।

ಪ್ರತಾಪ   ನಾಮಪದ

ଅର୍ଥ : ತಮ್ಮನ್ನು ತಾವೇ ಹೆಂಗಸರಿಗಿಂತ ತುಂಬಾ ಅಧಿಕ ಯೋಗ್ಯ ಅಥವಾ ದೊಡ್ಡವರು ಅಂದು ಕೊಳ್ಳುವ ಭಾವ

ଉଦାହରଣ : ಅಹಂಕಾರ ಮನುಷ್ಯರನ್ನು ಮುಳುಗಿಸುತ್ತದೆಅದೋಗತಿಗೆ ಇಳಿಸುತ್ತದೆ.

ସମକକ୍ଷ : ಆಣಿ, ಐಶ್ವರ್ಯ, ಗರ್ವ, ಜಂಭ, ಪ್ರತಿಜ್ಞೆ, ಮರ್ಯಾದೆ, ವಿಜಯ ಘೋಷಣೆ, ಶಕ್ತಿ, ಸಿಂಗಾರ, ಹೆಮ್ಮೆ


ଅନ୍ୟ ଭାଷାରେ ଅନୁବାଦ :

An inflated feeling of pride in your superiority to others.

ego, egotism, self-importance

ଅର୍ଥ : ಇನ್ನೊಬ್ಬರನ್ನು ಹೆದರಿಸುವಂತಹ ಅಥವಾ ಇನ್ನೊಬ್ಬರಲ್ಲಿ ನಡುಕ ಹುಟ್ಟಿಸುವಂತಹ ಧೈರ್ಯ ಅಥವಾ ಶೂರತನದ ಗುಣ

ଉଦାହରଣ : ರಾವಣನ ಪ್ರತಾಪ ಕಂಡು ದೇವತೆಗಳು ಸಹಾ ಆತಂಕ ಪಡುತ್ತಿದ್ದರು.

ସମକକ୍ଷ : ಪರಾಕ್ರಮ


ଅନ୍ୟ ଭାଷାରେ ଅନୁବାଦ :

शक्ति, वीरता आदि का ऐसा प्रभाव जिससे विरोधी दबे रहें।

रावण के रौब से देव भी आतंकित थे।
इकबाल, इक़बाल, दाप, दाब, प्रताप, रोब, रौब

ଅର୍ଥ : ಭೀತಿ ಹುಟ್ಟಿಸುವ ಅಂತಃಕರಣಮನಸ್ಸು ಕಷ್ಟಕರವಾಗುತ್ತದೆ ಅಥವಾ ಹಾನಿಕಾರಕವಾಗುತ್ತದೆ ಅಥವಾ ಅನುಚಿತವಾದತಪ್ಪಾದ ಕೆಲಸ ಮಾಡುವವರ ವಿರುದ್ಧವಾಗಿರುತ್ತದೆ

ଉଦାହରଣ : ಕ್ರೋಧದಿಂದ ಮದವೇರಿದ ವ್ಯಕ್ತಿ ಏನನ್ನು ಬೇಕಾದರೂ ಮಾಡಬಲ್ಲ.

ସମକକ୍ଷ : ಅಸಮಾಧಾನ, ಅಹಂಕಾರ, ಆಕ್ರೋಶ, ಆವೇಶ, ಉದ್ವೇಗ, ಕಠಿಣ, ಕೋಪ, ಕ್ರೋದ, ದರ್ಪ, ಭಯಂಕರ, ಭೀಷಣ, ರೋಷ, ವ್ಯಾಕುಲತೆ, ಸಿಟ್ಟು


ଅନ୍ୟ ଭାଷାରେ ଅନୁବାଦ :

चित्त का वह उग्र भाव जो कष्ट या हानि पहुँचाने वाले अथवा अनुचित काम करने वाले के प्रति होता है।

क्रोध से उन्मत्त व्यक्ति कुछ भी कर सकता है।
अनखाहट, अमरख, अमर्ष, अमर्षण, असूया, आक्रोश, आमर्ष, कहर, कामानुज, कोप, क्रोध, क्षोभ, खुनस, खुन्नस, गजब, गज़ब, ग़ज़ब, गुस्सा, तमिस्र, ताम, दाप, मत्सर, रिस, रीस, रुष्टि, रोष, व्यारोष

A strong emotion. A feeling that is oriented toward some real or supposed grievance.

anger, choler, ire