ଅର୍ଥ : ಬೇರೆಯ ವಸ್ತುವಿನ ಆಕಾರದ ಮಾದರಿಯಲ್ಲೇ ತಯಾರಿಸಿದ ಇನ್ನೊಂದು ವಸ್ತು
ଉଦାହରଣ :
ಈ ಬಾರಿಯ ವಸ್ತುಪ್ರದರ್ಶನದಲ್ಲಿ ತಾಜ್ ಮಹಲ್ನ ಪ್ರತಿಕೃತಿ ನೋಡಿದೆ.
ସମକକ୍ଷ : ಪ್ರತಿಕೃತಿ
ଅନ୍ୟ ଭାଷାରେ ଅନୁବାଦ :
ଅର୍ଥ : ಆಕಾರ, ಪ್ರಕಾರ, ಗುಣ ಮೊದಲಾದವುಗಳಲ್ಲಿ ಸಮಾನವಾಗಿರುವುದು
ଉଦାହରଣ :
ಮೋಹನನು ನಮ್ಮ ತಂದೆಯ ಪ್ರತಿರೂಪಈ ಆಟದ ಸಾಮಾನು ಇನ್ನೊಂದು ಆಟದ ಸಾಮಾನಿನ ಪ್ರತಿರೂಪವಾಗಿದೆ.
ସମକକ୍ଷ : ತತ್ ರೂಪ, ತದ್ ರೂಪು, ತದ್ರೂಪ, ನಕಲು ಚಿತ್ರ, ಪ್ರತಿಕೃತಿ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕಾರ್ಯ ಅಥವಾ ವಸ್ತು ಸಂಗತಿಯ ಪೂರ್ಣರೂಪದ ಮುಂಚಿನ ಆಕೃತಿ ಅಥವಾ ಆಕಾರ
ଉଦାହରଣ :
ಈ ಕಟ್ಟಡದ ಒಂದು ನಮೂನೆ ತಯಾರಿಸಿ.
ସମକକ୍ଷ : ನಮೂನೆ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ಪರಿಚ್ಛೇದ ಅಥವಾ ಸ್ಥಳದ ವಿಶೇಷತೆ
ଉଦାହରଣ :
ಯಾವುದೇ ರಾಗ, ಸಂಗೀತಕ್ಕೆ ಸಂಬಂಧಿಸಿದ ರೂಪವನ್ನು ಒಬ್ಬ ಸಂಗೀತವಿದ್ವಾಂಸನೇ ಸರಿಯಾಗಿ ತಿಳಿದುಕೊಳ್ಳಲು ಸಾಧ್ಯ.
ଅନ୍ୟ ଭାଷାରେ ଅନୁବାଦ :
Any spatial attributes (especially as defined by outline).
He could barely make out their shapes.