ଅର୍ଥ : ಯಾವುದೇ ಒಂದು ಸಂಗತಿಗೆ ಸಂಬಂಧಿಸಿದ ಅಥವಾ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ನಿರ್ದಿಷ್ಟ ಭೂಭಾಗ
ଉଦାହରଣ :
ಮಕ್ಕಾ ಮಧೀನವು ಮುಸ್ಲೀಮರ ಪವಿತ್ರ ಸ್ಥಾನವಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಹೆಚ್ಚು ಕಡಿಮೆ ನಿರ್ದಿಷ್ಟವಾದ ಮೇರೆಗಳಿರುವ ನಿರ್ದಿಷ್ಟ ಲಕ್ಷಣಗಳಿರುವ ಭೂಮಿಯ ಒಂದು ಭಾಗ ಅಥವಾ ಪ್ರದೇಶ
ଉଦାହରଣ :
ಭಾರತವು ಅನೇಕತೆಯಲ್ಲಿ ಏಕತೆಯನ್ನು ಸಾಧಿಸಿದ ಭೂಭಾಗ.
ଅନ୍ୟ ଭାଷାରେ ଅନୁବାଦ :
पृथ्वी का कोई बड़ा भाग या क्षेत्र।
भारत एक ऐसा भू-भाग है जहाँ नाना प्रकार की भाषाएँ बोली जाती हैं।ଅର୍ଥ : ಯಾವುದೇ ದೇಶದ ವಿಭಾಗದ ನಿವಾಸಿಗಳ ಶಾಸನ-ಪದ್ದತಿ, ಭಾಷೆ, ಇರುವ ರೀತಿ-ರಿವಾಜು, ವ್ಯವಹಾರ ಇತ್ಯಾದಿ ಬೇರೆಯವರಿಗಿಂತ ಭಿನ್ನ ಮತ್ತು ಸ್ವತಂತ್ರ
ଉଦାହରଣ :
ಸ್ವತಂತ್ರ ಭಾರತದಲ್ಲಿ ಈಗ ಇಪ್ಪತ್ತೊಂಭತ್ತು ರಾಜ್ಯಗಳಾಗಿ ಹೋಗಿದೆ
ଅନ୍ୟ ଭାଷାରେ ଅନୁବାଦ :
ଅର୍ଥ : ರೈಲುನಿಲ್ದಾಣದಲ್ಲಿ, ರೈಲುಹಾದಿಯ ಪಕ್ಕದಲ್ಲಿ ಉದ್ದಕ್ಕೂ ಮಾಡಿರುವ ಜಗಲಿಕಟ್ಟೆ
ଉଦାହରଣ :
ಪ್ಲಾಟ್ ಫಾರಂನಲ್ಲಿ ತುಂಬಾ ಜನರಿದ್ದಾರೆ.
ସମକକ୍ଷ : ಎತ್ತರದ-ನೆಲ, ಪ್ಲಾಟ್ ಫಾರಂ
ଅନ୍ୟ ଭାଷାରେ ଅନୁବାଦ :
रेलवे स्टेशनों पर वह लम्बा चौड़ा चबूतरा जिसके बगल में पटरी पर गाड़ी आकर रुकती है।
प्लेटफार्म पर बहुत भीड़ हैं।ଅର୍ଥ : ಸಾಮಾನ್ಯವಾಗಿ ಸಮಾನ ಗುಣ ಲಕ್ಷಣಗಳನ್ನು ಹೊಂದಿರುವ ಜನವಸತಿಯ ಒಂದು ನಿರ್ದಿಷ್ಟ ಜಾಗ ಅಥವಾ ಸ್ಥಳ
ଉଦାହରଣ :
ಸಂಪೂರ್ಣವಾಗಿ ಈ ಪ್ರದೇಶವು ನೆರೆಹಾವಳಿಗೆ ತುತ್ತಾಗಿದೆ.
ଅନ୍ୟ ଭାଷାରେ ଅନୁବାଦ :