ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪ್ರಭಾವ ଶବ୍ଦର ଅର୍ଥ ଏବଂ ଉଦାହରଣ ।

ಪ್ರಭಾವ   ನಾಮಪದ

ଅର୍ଥ : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಉಂಟಾಗುವ ಪರಿಣಾಮ ಅಥವಾ ಫಲ

ଉଦାହରଣ : ಇಂದಿನ ಯುವಕರ ಮೇಲೆ ಪಾಶ್ಚಾತ್ಯ ಸಂಸ್ಕೃತಿಯ ಅತ್ಯಧಿಕವಾದ ಪರಿಣಾಮವನ್ನು ಬೀರುತ್ತಿದೆ.

ସମକକ୍ଷ : ಅನುಭೋಧಕ ಗುಣ ಮತ್ತು ಕ್ರಿಯೆ, ಅಮಲು, ಗುಣ, ಪರಿಣಾಮ, ಪ್ರಯೋಗ, ಬಲ, ಮಹಿಮೆ, ವರ್ಚಸ್ಸು, ಹಿರಿಮೆ


ଅନ୍ୟ ଭାଷାରେ ଅନୁବାଦ :

किसी वस्तु या बात पर किसी क्रिया का होने वाला परिणाम या फल।

आज के युवाओं पर पाश्चात्य सभ्यता का अत्यधिक प्रभाव परिलक्षित हो रहा है।
अनुभाव, अमल, असर, छाप, तासीर, प्रभाव, रंग, रङ्ग

A phenomenon that follows and is caused by some previous phenomenon.

The magnetic effect was greater when the rod was lengthwise.
His decision had depressing consequences for business.
He acted very wise after the event.
consequence, effect, event, issue, outcome, result, upshot

ଅର୍ଥ : ಶಕ್ತಿ, ಸಮ್ಮಾನ, ಭಯ, ಆತಂಕ ಅಥವಾ ಯಾವುದೋ ವಿಶೇಷ ಮಾತು ಇತ್ಯಾದಿಗಳಿಂದ ಪ್ರಸಿದ್ಧವಾದ

ଉଦାହରଣ : ಈ ಇಲಾಖೆಯಲ್ಲಿ ಟಾಕೂರ್ ರಣವೀರ್ ಅವರ ಪ್ರಭಾವ ಇದೆ.

ସମକକ୍ଷ : ಅಧಿಕಾರ, ಕೀರ್ತಿ, ನೈತಿಕ ಬಲ, ಬಲ, ವರ್ಚಸ್ಸು, ಶಕ್ತಿ, ಹಿರಿಮೆ


ଅନ୍ୟ ଭାଷାରେ ଅନୁବାଦ :

शक्ति, सम्मान, भय, आतंक या कोई विशेष बात आदि से प्राप्त प्रसिद्धि।

इस इलाके में ठाकुर रणवीर की धाक है।
दबदबा, दाप, धाँक, धाक, धाम, प्रभाव, बोलबाला, रुआब, रुतबा, रोआब, रोब, रोब-दाब, रौब, साख

A power to affect persons or events especially power based on prestige etc.

Used her parents' influence to get the job.
influence

ଅର୍ଥ : ಔಷಧಿ ಅಥವಾ ಮಂತ್ರೋಪಚಾರದಿಂದ ಆಗುವಂತಹ ಒಳ್ಳೆಯ ಪರಿಣಾಮ

ଉଦାହରଣ : ಈ ಔಷಧಿಯ ಪ್ರಭಾವದಿಂದ ನನಗೆ ಜ್ವರ ವಾಸಿಯಾಯಿತು.


ଅନ୍ୟ ଭାଷାରେ ଅନୁବାଦ :

दवाई या मंत्रोपचार से होने वाला अच्छा परिणाम।

इस दवा से तुरंत असर हुआ।
असर, प्रभाव

ଅର୍ଥ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ

ଉଦାହରଣ : ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.

ସମକକ୍ଷ : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಯೋಜನ, ಲಾಭ, ಶೇಷ, ಶೇಷಫಲ, ಸಮಾಪ್ತಿ


ଅନ୍ୟ ଭାଷାରେ ଅନୁବାଦ :

किसी संख्या में से कोई संख्या घटाने पर बची हुई संख्या।

इस प्रश्न में शेषफल पाँच आया है।
घटान फल, परिशेष, शेष, शेषफल

The number that remains after subtraction. The number that when added to the subtrahend gives the minuend.

difference, remainder