ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಪ್ರಯತ್ನ ଶବ୍ଦର ଅର୍ଥ ଏବଂ ଉଦାହରଣ ।

ಪ್ರಯತ್ನ   ನಾಮಪದ

ଅର୍ଥ : ಕೇಡಿನ ನಿವಾರಣೆಗಾಗಿ ನ್ಯಾಯಾಲಯದಲ್ಲಿ ಮಾಡುವ ಪ್ರಾರ್ಥನೆ

ଉଦାହରଣ : ಪರೀಕ್ಷೆಯ ನಂತರ ಅವನ ಮೇಲೆ ಹಾಕಲಾಗಿರುವ ಆಪಾದನೆ ಸುಳ್ಳು ಎಂಬುದು ತಿಳಿಯಿತು.

ସମକକ୍ଷ : ಅಪರಾಧದ ಯೋಜನೆ, ಆಕ್ರಮಣ, ಆಪಾದನೆ, ಖಟ್ಲೆ, ದಾವೆ, ಫಿರ್ಯಾದು


ଅନ୍ୟ ଭାଷାରେ ଅନୁବାଦ :

अपकार के निवारण या क्षतिपूर्ति के निमित्त की गई न्यायालय में प्रार्थना।

न्यायालय ने प्रतिवादी को अभियोग के अनुरूप मुआवज़ा देने कहा।
अभियुक्ति, अभियोग, अभिहार, अभ्याहार, नालिश, फरियाद, फर्याद, फ़रियाद

The lawyers acting for the state to put the case against the defendant.

prosecution

ଅର୍ଥ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ଉଦାହରଣ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

ସମକକ୍ଷ : ಅನುಸರಿಸುವುದು, ಉಪಾಯ, ಗುರಿ, ದಣಿವು, ಪರಿಶ್ರಮ, ಪ್ರಯಾಸ, ಯತ್ನ, ಹಿಂಬಾಲಿಸುವುದು


ଅନ୍ୟ ଭାଷାରେ ଅନୁବାଦ :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

ଅର୍ଥ : ಯಾವುದಾದರು ಕಾರ್ಯವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡುವ ಕಠಿಣವಾದ ಪರಿಶ್ರಮ

ଉଦାହରଣ : ಅರ್ಜುನನು ಸತತ ಪ್ರಯತ್ನದಿಂದ ಬಿಲ್ಲು ವಿದ್ಯೆಯಲ್ಲಿ ಪಾರಂಗತನಾದನು.

ସମକକ୍ଷ : ಅಭ್ಯಾಸ, ತಪಸ್ಸು, ಯತ್ನ, ಸತತ ಪ್ರಯತ್ನ, ಸಾಧನೆ, ಸಿದ್ಧಿ


ଅନ୍ୟ ଭାଷାରେ ଅନୁବାଦ :

कोई कार्य सिद्ध करने के लिए किया जाने वाला कठिन परिश्रम।

अर्जुन की साधना ने उसे एक बड़ा धनुर्धर बना दिया।
अध्यवसाय, आकूति, तकरीब, तक़रीब, तप, तपस्या, सतत प्रयत्न, साधना

Persevering determination to perform a task.

His diligence won him quick promotions.
Frugality and industry are still regarded as virtues.
diligence, industriousness, industry

ଅର୍ଥ : ಪ್ರಯತ್ನ ಅಥವಾ ಉದ್ಯೋಗದಿಂದ ಅಲ್ಲಿ-ಇಲ್ಲಿ ಓಡಾಡ ಬೇಕಾಗುತ್ತದೆ

ଉଦାହରଣ : ಮಹೇಶನು ಬಹಳ ಪರಿಶ್ರಮ ಪಟ್ಟು ತನ್ನ ತಮ್ಮನಿಗೆ ಕೆಲಸವನ್ನು ಕೊಡಿಸಿದನು.

ସମକକ୍ଷ : ಓಡಾಟ, ಪರಿಶ್ರಮ, ಪ್ರಯಾಸ


ଅନ୍ୟ ଭାଷାରେ ଅନୁବାଦ :

वह प्रयत्न या उद्योग जिसमें इधर-उधर दौड़ना पड़े।

महेश ने बहुत दौड़-धूप करके अपने भाई को नौकरी दिलवाई।
आपाधापी, दौड़ भाग, दौड़-धूप, दौड़धूप, दौड़भाग, धौंज, भाग-दौड़, भागदौड़, रपट्टा

ଅର୍ଥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ଉଦାହରଣ : ಸುಂದರತೆಯಲ್ಲಿ ಸುಂದರವಾಗುವ ಭಾವ.

ସମକକ୍ଷ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ನೇಹ, ಸ್ವಭಾವ


ଅନ୍ୟ ଭାଷାରେ ଅନୁବାଦ :

वह जिसमें होने की क्रिया निहित हो।

सुंदरता में सुंदर होने का भाव है।
भाव

ଅର୍ଥ : ಯಾವುದೇ ಕೆಲಸವನ್ನು ಪೂರೈಸಲು ಮಾಡಲಾಗುವ ಅಗತ್ಯ ಪ್ರಯತ್ನಗಳು

ଉଦାହରଣ : ಬಹಳಷ್ಟು ಪರಿಶ್ರಮದ ನಂತರ ನನಗೆ ವಿದ್ಯಾಲಯದಲ್ಲಿ ಪ್ರವೇಶ ದೊರೆಯಿತು.

ସମକକ୍ଷ : ಕಠಿಣ ಪರಿಶ್ರಮ, ಪರಿಶ್ರಮ, ಪ್ರಯಾಸ


ଅନ୍ୟ ଭାଷାରେ ଅନୁବାଦ :

किसी काम को पूरा करने के लिए किया जाने वाला अत्यधिक प्रयास।

बड़ी कसरत के बाद मुझे महाविद्यालय में प्रवेश मिला।
मज़दूरों को कड़ी मेहनत के बाद मुश्किल से दो वक्त का खाना मिलता है।
अत्यधिक परिश्रम, कठिन परिश्रम, कड़ी मेहनत, कसरत, मशक्कत, सख़्त मेहनत, सख्त मेहनत