ଅର୍ଥ : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು
ଉଦାହରଣ :
ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.
ସମକକ୍ଷ : ಘಟನೆ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂಗತಿ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ
ଅନ୍ୟ ଭାଷାରେ ଅନୁବାଦ :
Information reported in a newspaper or news magazine.
The news of my death was greatly exaggerated.ଅର୍ଥ : ದೊಡ್ಡ ಜಗಳ, ಅನುಚಿತ ಕೆಲಸ ಅಥವಾ ಯಾವುದೋ ಅಶುಭ ಘಟನೆ
ଉଦାହରଣ :
ಅಲ್ಲಿ ದೊಡ್ಡದೊಂದು ಘಟನೆಯೆ ನಡೆದು ಹೋಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ನಿರ್ದೇಶಿಸಿದ ಭಾವ ಅಥವಾ ಕ್ರಿಯೆಯನ್ನು ಪ್ರಚೋದಿಸುವ ವಸ್ತು ಅಥವಾ ಸಂದರ್ಭ
ଉଦାହରଣ :
ಈ ಸಭೆಯಲ್ಲಿ ಪರಿಸರ ಮಾಲಿನ್ಯದ ವಿಷಯವನ್ನು ಕುರಿತು ಚರ್ಚಿಸಲಾಯಿತು.ಈ ಪ್ರಕರಣದ ತೀರ್ಪನ್ನು ಮುಂದಿನ ದಿನಾಂಕ ನಿರ್ಧರಿಸಲಾಗುತ್ತದೆ.
ଅନ୍ୟ ଭାଷାରେ ଅନୁବାଦ :