ଅର୍ଥ : ಯಾವುದಾದರೊಂದು ವಸ್ತು ಇಲ್ಲವೇ ಸಾಧನೆ ಯಾರಾದರೊಬ್ಬರ ಕೈಸೇರುವ ಪ್ರಕ್ರಿಯೆ
ଉଦାହରଣ :
ನನಗೆ ದೊಡ್ಡ ಮೊತ್ತದ ಹಣ ಲಭಿಸಿತು.
ସମକକ୍ଷ : ಉಪಲಬ್ಧವಾಗು, ಉಪಲಬ್ಧಿಯಾಗು, ಕೂಡಿಬರು, ಕೈ ತಲುಪು, ಕೈ ನಿಲುಕು, ಕೈಗೂಡು, ಕೈಗೆ ದಕ್ಕು, ಕೈಗೆ ಬರು, ಕೈಗೆ ಸೇರು, ಕೈಗೆ ಹತ್ತು, ಕೈತಲುಪು, ಕೈದಕ್ಕು, ಕೈನಿಲುಕು, ಕೈಯೊದಗು, ಕೈಸೇರು, ಕೈಹತ್ತು, ಗಳಿಕೆಯಾಗು, ಗಿಟ್ಟು, ದಕ್ಕು, ದೊರಕು, ದೊರೆ, ಪಡೆ, ಪ್ರಾಪ್ತವಾಗು, ಮಡಿಲಿಗೆ ಬೀಳು, ಲಬ್ಧವಾಗು, ಲಬ್ಧಿಯಾಗು, ಲಭಿಸು, ಲಭ್ಯವಾಗು, ಸಂಪ್ರಾಪ್ತವಾಗು, ಸಂಪ್ರಾಪ್ತಿಯಾಗು, ಸಿಕ್ಕು, ಸಿಗು, ಹಸ್ತಗತವಾಗು
ଅର୍ଥ : ಯಾವುದೇ ಸ್ಪರ್ಧೆ, ಪರೀಕ್ಷೆ ಮುಂತಾದವುಗಳಲ್ಲಿ ಹೆಚ್ಚು ಅಂಕ, ಸ್ಥಾನ ಇತ್ಯಾದಿ ಪಡೆಯುವ ಪ್ರಕ್ರಿಯೆ
ଉଦାହରଣ :
ಈ ಆಟದಲ್ಲಿ ನನಗೆ ಮೊದಲ ಸ್ಥಾನ ದೊರೆಯಿತು.
ଅନ୍ୟ ଭାଷାରେ ଅନୁବାଦ :
किसी प्रतियोगिता, परीक्षा आदि में कोई मूल्यांकन, स्थान आदि प्राप्त होना।
इस खेल में मुझे पहला स्थान मिला।