ଅର୍ଥ : ಉಪದೇಶ, ಶಿಕ್ಷಣ ಮೊದಲಾದವುಗಳ ಮಾಧ್ಯಮದಿಂದ ವಿಶಿಷ್ಟ ಮಾತುಗಳು ಅಥವಾ ವಿಷಯಗಳನ್ನು ಬೋಧಿಸುವ ಕ್ರಿಯೆ
ଉଦାହରଣ :
ಸದಸ್ಯಗಣಗಳ ಬಗ್ಗೆ ತಿಳುವಳಿಕೆ ನೀಡುವುದಕ್ಕಾಗಿ ಎರಡು ದಿನಗಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ସମକକ୍ଷ : ಎಚ್ಚರಿಕೆ ಕೊಡುವುದು, ತಿಳುವಳಿಕೆ ನೀಡುವ, ಪ್ರಚೋದನೆ, ಪ್ರೇರೇಪಣೆ
ଅନ୍ୟ ଭାଷାରେ ଅନୁବାଦ :
उपदेश,शिक्षा आदि के माध्यम से विशिष्ट बात या विषय का बोध कराने की क्रिया।
सदस्यगण के लिए दो दिवसीय प्रबोधन कार्यक्रम आयोजित किया गया है।ଅର୍ଥ : ಏನನ್ನಾದರೂ ಸಾಧಿಸುವುದಕ್ಕಾಗಿ ಯಾರೋ ಒಬ್ಬರು ಉತ್ಸಾಹವನ್ನು ಹೆಚ್ಚು ಮಾಡುವ ಕ್ರಿಯೆ
ଉଦାହରଣ :
ಅಲ್ಲಿ ಪ್ರತಿಸ್ಪರ್ಧಿಗಳಿಗೆ ಪ್ರೋತ್ಸಾಹವನ್ನು ನೀಡಲಾಗುತ್ತಿತ್ತು.
ସମକକ୍ଷ : ಉತ್ತೇಜನ, ಧೈರ್ಯ ಹೇಳುವುದು, ಬೆಂಬಲ, ಹುರಿದುಂಬಿಸುವುದು
ଅନ୍ୟ ଭାଷାରେ ଅନୁବାଦ :
कुछ करने के लिए किसी का उत्साह बढ़ाने की क्रिया।
वह प्रतियोगियों को प्रोत्साहन दे रहा था।ଅର୍ଥ : ಯಾವುದಾದರು ಕಾರ್ಯವನ್ನು ಮಾಡುವಂತೆ ಮನಸ್ಸನ್ನು ಒಲಿಸುವಂತಹ ಕ್ರಿಯೆ ಅಥವಾ ಮಾತು
ଉଦାହରଣ :
ನಿಮ್ಮ ಉತ್ತೇಜನದಿಂದಲೇ ಮಕ್ಕಳು ಈ ಕೆಲಸವನ್ನು ಮಾಡುವಂತಾಯಿತು.
ସମକକ୍ଷ : ಉತ್ತೇಜನ