ଅର୍ଥ : ಆಗಲೇ ಬಂದಿರುವಂತಹ
ଉଦାହରଣ :
ಆಗಮಿಸಿದ ವ್ಯಕ್ತಿಗಳ ಪರಿಚಯ ಮಾಡಿಕೊಡಬೇಕು.
ସମକକ୍ଷ : ಆಗಮಿಸಿದ, ಆಗಮಿಸಿದಂತ, ಆಗಮಿಸಿದಂತಹ, ಆಗಮಿಸಿರುವ, ಆಗಮಿಸಿರುವಂತ, ಆಗಮಿಸಿರುವಂತಹ, ಬಂದಿರುವ, ಬಂದಿರುವಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಅಚಾನಕ್ಕಾಗಿ ಆಕಡೆ-ಈಕಡೆಯಿಂದ ಬಂದಿರುವಂತಹ ಅಥವಾ ಅಲೆದಾಡಲು ಯಾವುದೇ ನಿಶ್ಚಿತವಾದ ಉದ್ದೇಶ ಅಥವಾ ನಿಶ್ಚಿತವಾದ ಸ್ಥಾನವಿಲ್ಲವೋ
ଉଦାହରଣ :
ಆಶ್ರಮಕ್ಕೆ ಬಂದಿರುವ ಜನರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತದೆ.
ସମକକ୍ଷ : ಆಗಂತುಕ, ಬಂದಿರುವ, ಬಂದಿರುವಂತಹ
ଅନ୍ୟ ଭାଷାରେ ଅନୁବାଦ :