ଅର୍ଥ : ಭಿನ್ನಾಭಿಪ್ರಾಯಗಳಿಂದಾಗಿ ಪರಸ್ಪರ ಮಾತಿನ ಚಕಮಕಿ ನಡೆಯುವುದು
ଉଦାହରଣ :
ಚಂದ್ರನು ತನ್ನ ಗೆಳೆಯನ ಹತ್ತಿರ ಸಾಲವನ್ನು ಮರುಪಾವತಿ ಮಾಡದಿದ್ದ ಕಾರಣ ಜಗಳವಾಡಿದನು.
ସମକକ୍ଷ : ಕಾದಾಡು, ಕೂಗಾಡು, ಜಗಳವಾಡು, ವಾದಮಾಡು, ಹೊಡೆದಾಡು, ಹೋರಾಡು
ଅନ୍ୟ ଭାଷାରେ ଅନୁବାଦ :
बराबर वालों से लड़ाई या विरोध करना।
श्याम मुझसे हमेशा प्रतिद्वंद्विता करता है।ଅର୍ଥ : ಯಾರೋ ಒಬ್ಬರ ವ್ಯಕ್ತಿಯ ಜತೆ ಮಾತನಾಡಲು ಅಥವಾ ವಾದವಿವಾದ ಮಾಡಲು ದೃಢವಾಗಿ ಅವರ ಜೊರೆ ಸೇರುವುದು ಅಥವಾ ಸವಾಲು ಜವಾಬು ನೀಡುವ ಪ್ರಕ್ರಿಯೆ
ଉଦାହରଣ :
ಆಟವಾಡುತ್ತಾ ಮಕ್ಕಳು ಪರಸ್ಪರ ಜಗಳವಾಡಲು ಮುಂದಾದರು.
ସମକକ୍ଷ : ಕಿತ್ತಾಡು, ಜಗಳವಾಡು, ಹೊಡೆದಾಡು
ଅନ୍ୟ ଭାଷାରେ ଅନୁବାଦ :
किसी व्यक्ति से लड़ने या विवाद करने के लिए दृढ़तापूर्वक उससे जूझना या सवाल-जवाब करना।
खेल-खेल में बच्चे आपस में भिड़ गए।