ଅର୍ଥ : ಬಾಡಿಗೆಗೆ ನೀಡು
ଉଦାହରଣ :
ನೀವು ನಿಧಾನವಾಗಿ ಬನ್ನಿ, ಈ ಕೊಠಡಿಯನ್ನು ಹಿಂದಿನ ವಾರವಷ್ಟೇ ಬಾಡಿಗೆ ನೀಡಲಾಗಿದೆ.
ସମକକ୍ଷ : ನೀಡು
ଅନ୍ୟ ଭାଷାରେ ଅନୁବାଦ :
ଅର୍ଥ : ಅಭ್ಯಾಸವಾಗುವ, ಚಟವಾಗುವ ಪ್ರಕ್ರಿಯೆ
ଉଦାହରଣ :
ಅವರಿಗೆ ಸಾರಾಯಿಯನ್ನು ಕುಡಿಯು ಚಟ ಹುಟ್ಟಿದೆ.
ସମକକ୍ଷ : ಹುಟ್ಟು
ଅନ୍ୟ ଭାଷାରେ ଅନୁବାଦ :
ଅର୍ଥ : ನೆನಪಿಗೆ ಬರುವುದು ಅಥವಾ ಸ್ಮರಣೆ ಬರುವುದು
ଉଦାହରଣ :
ಇಂದು ಮೀನಾ ಶಾಲೆಗೆ ಏಕೆ ಬಂದಿಲ್ಲವೆಂದು ಈಗ ನೆನಪಿಗೆ ಬಂದಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಮಣ್ಣನು ಅಗೆಯುವಾಗ ಯಾವುದೋ ಒಂದು ದೊರೆಯುವ ಪ್ರಕ್ರಿಯೆ
ଉଦାହରଣ :
ಅಗೆಯುತ್ತಿದ್ದಾಗ ಎಂಟು ಇಂಚಷ್ಟು ನೀರು ಹೊರ ಬಂದಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಸ್ಥಾನದಿಂದ ಬಂದು ಇನ್ನೊಂದು ಸ್ಥಾನದಲ್ಲಿ ಉಪಸ್ಥಿತಿಯಾಗುವುದು
ଉଦାହରଣ :
ಶ್ಯಾಮನು ಇಂದು ಬರುತ್ತಿದ್ದಾನೆ.ಅವನು ಇಂದೇ ದೆಹಲಿ ತಲುಪುತ್ತಾನೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ವ್ಯಕ್ತಿ ಅಥವಾ ವಸುವನ್ನು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಿ ಸೇರುವುದು
ଉଦାହରଣ :
ನಾನು ನಿನ್ನೆ ಸಂಜೆ ಬೆಂಗಳೂರು ತಲುಪಿದೆಅವನು ಪುಸ್ತಕವನ್ನು ಅದರ ಸ್ಥಳಕ್ಕೆ ತಲುಪಿಸಿದೆ
ସମକକ୍ଷ : ಇಡು, ತಲುಪಿಸುವುದು, ತಲುಪುವುದು
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ನಿಶ್ಚಿತ ಸ್ಥಾನದಲ್ಲಿ ಯಾವುದೋ ಒಂದು ಇರುವ ಪ್ರಕ್ರಿಯೆ
ଉଦାହରଣ :
ಹಿಮಾಲಯವು ಭಾರತದ ಉತ್ತರ ಕಡೆಗೆ ಬರುತ್ತದೆ.
ଅନ୍ୟ ଭାଷାରେ ଅନୁବାଦ :
Be located or situated somewhere. Occupy a certain position.
lieଅର୍ଥ : ಖರೀದಿಸುವುದರಿಂದ ಯಾವುದಾದರು ವಸ್ತು ಪ್ರಾಪ್ತಿಯಾಗು
ଉଦାହରଣ :
ಸೋಮವಾರದಂದು ನಮ್ಮ ಹೊಸ ಕಾರು ಬರುತ್ತದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಉತ್ಪನ್ನವಾಗು ಅಥವಾ ಬರುವಂತಹ ಪ್ರಕ್ರಿಯೆ
ଉଦାହରଣ :
ಇಂದು ಹಾಲಿನಲ್ಲಿ ಗಟ್ಟಿಯಾದ ಕೆನೆ ಬಂದಿದೆ.
ଅନ୍ୟ ଭାଷାରେ ଅନୁବାଦ :