ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬಳಕೆ ଶବ୍ଦର ଅର୍ଥ ଏବଂ ଉଦାହରଣ ।

ಬಳಕೆ   ನಾಮಪದ

ଅର୍ଥ : ಯಾವುದೇ ಕೆಲಸಕ್ಕೆ ಬಳಕೆಗೆ ಬರುವುಕೆ ಅಥವಾ ಹಾಗೆ ಯಾವುದೇ ವಸ್ತು ಅಥವಾ ಸಂಗತಿಯನ್ನು ಬಳಸಿಕೊಳ್ಳುವಿಕೆ

ଉଦାହରଣ : ಮಂತ್ರ ಉಪಯೋಗ ಮಾಡುವಾಗ ಐದು ಅಂಗಗಳಿರುತ್ತವೆ. ಪ್ರವಚನದಲ್ಲಿ ಗುರೂಜಿ ಕತೆಗಳನ್ನು ಉಪಯೋಗ ಮಾಡಿ ಅರ್ಥವನ್ನು ವಿಸ್ತರಿಸಿ ಹೇಳಿದರು.

ସମକକ୍ଷ : ಉಪಯೋಗ, ವಿನಿಯೋಗ


ଅନ୍ୟ ଭାଷାରେ ଅନୁବାଦ :

वैदिक कृत्यों में होने वाला मंत्र का प्रयोग।

मंत्र विनियोग के पांच अंग होते हैं।
विनियोग, विनियोजन

ଅର୍ଥ : ಕೆಲವು ಕಾರಣಕ್ಕಾಗಿ ಕೆಲವು ವಸ್ತು ಸಂಗತಿಗಳನ್ನು ಬಳಸಿಕೊಳ್ಳುವಿಕೆ

ଉଦାହରଣ : ಕೋಟಿ ರೂಪಾಯಿಗಿಂತಲೂ ಹೆಚ್ಚು ಹಣವನ್ನು ಈ ಯೋಜನೆಗೆ ಬಳಕೆ ಮಾಡಲಾಗಿದೆ.

ସମକକ୍ଷ : ಉಪಯೋಗ, ವಿನಿಯೋಗ


ଅନ୍ୟ ଭାଷାରେ ଅନୁବାଦ :

किसी फल के उद्देश्य से किसी वस्तु का उपयोग।

करोड़ रुपये से भी अधिक की अनुपूरक मांगे एवं तत्संबधी विनियोग विधेयक को पारित कर दिया।
विनियोग, विनियोजन

ଅର୍ଥ : ಕೆಲಸದ ಆರಂಭ

ଉଦାହରଣ : ಈ ಕೆಲಸದ ಅನುಷ್ಠಾನ ಯಾರು ಮಾಡುವರು?

ସମକକ୍ଷ : ಅನುಷ್ಠಾನ, ಆಚರಣೆ, ಆರಂಭ, ಉಪಕ್ರಮ, ಪ್ರಾರಂಭ, ಶುರು ಮಾಡು


ଅନ୍ୟ ଭାଷାରେ ଅନୁବାଦ :

कार्य का आरम्भ।

इस कार्य का अनुष्ठान कौन करेगा?
अनुष्ठान, आचरण, उपक्रम

The act of starting something.

He was responsible for the beginning of negotiations.
beginning, commencement, start