ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬಳುಕಿಸು ଶବ୍ଦର ଅର୍ଥ ଏବଂ ଉଦାହରଣ ।

ಬಳುಕಿಸು   ಕ್ರಿಯಾಪದ

ଅର୍ଥ : ಯಾವುದನ್ನಾದರು ಬಳುಕಿಸುವ ಪ್ರವೃತ್ತಿ

ଉଦାହରଣ : ನೃತ್ಯ ಮಾಡುತ್ತಿರುವ ಸಮಯದಲ್ಲಿ ನೃತ್ಯಕಾರ್ತಿಯು ಸೊಂಟವನ್ನು ಬಳುಕಿಸಿದಳು.

ସମକକ୍ଷ : ಅಲುಗಿಸು, ಅಲ್ಲಾಡಿಸು, ಕುಲುಕಿಸು, ಸರಿದಾಡಿಸು


ଅନ୍ୟ ଭାଷାରେ ଅନୁବାଦ :

किसी की भावनाओं को उकसाना या मन को विचलित करना।

ब्लैक होल के रहस्यों ने विज्ञान की दुनिया को हिला दिया है।
हिलाना

ଅର୍ଥ : ಅದರ ಸ್ಥಾನದಿಂದ ಬೇರ್ಪಡಿಸುವುದು ಅಥವಾ ಆ ಕಡೆ-ಈ ಕಡೆ ಮಾಡು

ଉଦାହରଣ : ದೊಡ್ಡ-ದೊಡ್ಡ ರಾಜ-ಮಹಾರಾಜರುಗಳು ಕೂಡ ಸೀತಾ ಸ್ವಂವರದಲ್ಲಿ ಶಿವ ಧನಸ್ಸನ್ನು ಅಲುಗಾಡಿಸಲಾಗಲಿಲ್ಲ.

ସମକକ୍ଷ : ಅಲುಗಿಸು, ಅಲ್ಲಾಡಿಸು, ಸರಿದಾಡಿಸು


ଅନ୍ୟ ଭାଷାରେ ଅନୁବାଦ :

स्थान से उठाना या इधर-उधर करना।

बड़े -बड़े राजा-महाराजा भी सीता स्वयंवर में शिव धनुष को न हिला सके।
हिलाना

Change the arrangement or position of.

agitate, commove, disturb, raise up, shake up, stir up, vex

ଅର୍ଥ : ಅಲ್ಲಾಡಿಸುವ ಕೆಲವನ್ನು ಇನ್ನೊಬ್ಬರ ಹತ್ತಿರ ಮಾಡಿಸು

ଉଦାହରଣ : ಮಾವಿನ ಹಣ್ಣನ್ನು ಕಿತ್ತುವುದಕ್ಕಾಗಿ ಮಾಲೀಕನು ಕೂಲಿಯವನ ಹತ್ತಿರ ಮರವನ್ನು ಅಲ್ಲಾಡಿಸಿಸಿದರು.

ସମକକ୍ଷ : ಅಲುಗಾಡಿಸಿಸು, ಅಲ್ಲಾಡಿಸಿಸು, ತೂಗಾಡಿಸು, ನಡುಗಿಸು


ଅନ୍ୟ ଭାଷାରେ ଅନୁବାଦ :

हिलाने का काम दूसरे से कराना।

आम तुड़वाने के लिए मालिक ने नौकर से पेड़ हिलवाया।
डुलवाना, डोलवाना, हिलवाना, हिलवाना-डुलवाना, हिलवाना-डोलवाना

ଅର୍ଥ : ಬಲಪ್ರಯೋಗದೊಂದಿಗೆ ಯಾವುದಾದರು ವಸ್ತುವನ್ನು ಆಕಡೆ ಈಕಡೆ ಮಾಡುವ ಪ್ರಕ್ರಿಯೆ

ଉଦାହରଣ : ಶ್ಯಾಮನು ಹಣ್ಣನ್ನು ಬೀಳಿಸುವುದಕ್ಕಾಗಿ ಮರದ ಕೊಂಬೆಯನ್ನು ಅಲ್ಲಾಡಿಸುತ್ತಿದ್ದಾನೆ.

ସମକକ୍ଷ : ಅಲುಗಿಸು, ಅಲ್ಲಾಡಿಸು, ಜಗ್ಗಿಸು, ತೂಗಾಡಿಸು, ನಡುಗಿಸು, ಸರಿದಾಡಿಸು


ଅନ୍ୟ ଭାଷାରେ ଅନୁବାଦ :

हरकत देना या कुछ ऐसा करना जिससे कुछ या कोई हिले या किसी को हिलने में प्रवृत्त करना।

श्याम फल तोड़ने के लिए पेड़ की डाली को हिला रहा है।
अवगाहना, टालना, मटकाना, हिलाना, हिलाना-डुलाना, हिलाना-डोलाना

Move or cause to move back and forth.

The chemist shook the flask vigorously.
My hands were shaking.
agitate, shake