ଅର୍ଥ : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ
ଉଦାହରଣ :
ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.
ସମକକ୍ଷ : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತವಾದ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ
ଅର୍ଥ : ಯಾವುದನ್ನು ಬಹಿಷ್ಕರಿಸಲಾಗಿದೆಯೋ ಅಥವಾ ಹೊರಗಿದೆಯೋ
ଉଦାହରଣ :
ಬಹಿಷ್ಕೃತ ವ್ಯಕ್ತಿಯನ್ನು ಒಳಗೆ ಕರೆಯಿರಿ.
ସମକକ୍ଷ : ಬಹಿಷ್ಕರಿಸಲ್ಪಟ್ಟ, ಬಹಿಷ್ಕರಿಸಲ್ಪಟ್ಟಂತ, ಬಹಿಷ್ಕರಿಸಲ್ಪಟ್ಟಂತಹ, ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕೃತ
ଅନ୍ୟ ଭାଷାରେ ଅନୁବାଦ :