ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬಹಿಷ್ಕೃತವಾದ ଶବ୍ଦର ଅର୍ଥ ଏବଂ ଉଦାହରଣ ।

ಬಹಿಷ್ಕೃತವಾದ   ಗುಣವಾಚಕ

ଅର୍ଥ : ದೇಶದಿಂದ ಅಥವಾ ಗಡಿ ಅಥವಾ ಊರಿನಿಂದ ಹೊರಗೆ ಹಾಕಿದಂತಹ

ଉଦାହରଣ : ಸಮಾಜ ಬಹಿಷ್ಕರಿಸಿದ ವ್ಯಕ್ತಿಗಳನ್ನು ಯಾರು ಪ್ರೋತ್ಸಾಹಿಸುವುದಿಲ್ಲ.

ସମକକ୍ଷ : ಬಹಿಷ್ಕರಿಸಿದ, ಬಹಿಷ್ಕರಿಸಿದಂತ, ಬಹಿಷ್ಕರಿಸಿದಂತಹ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ

ଅର୍ଥ : ಯಾವುದಾದರೊಂದು ಅಧಿಕಾರದಿಂದ ತೆಗೆದು ಹಾಕಿದಂತಹ

ଉଦାହରଣ : ಚಮೀನ್ದಾರನು ರೈತರನ್ನು ಅವರ ಜಮೀನಿಂದ ಬಹಿಷ್ಕೃತಗೊಳಿಸಿದನು.

ସମକକ୍ଷ : ಅಧಿಕಾರ ಚ್ಯುತ, ಅಧಿಕಾರ ಚ್ಯುತವಾದ, ಅಧಿಕಾರ ಚ್ಯುತವಾದಂತಹ, ಪದಚ್ಯುತವಾದ, ಪದಚ್ಯುತಿಯಾದ, ಪದಚ್ಯುತಿಯಾದಂತ, ಪದಚ್ಯುತಿಯಾದಂತಹ, ಪದ್ಯಚ್ಯುತವಾದಂತ, ಪದ್ಯಚ್ಯುತವಾದಂತಹ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ


ଅନ୍ୟ ଭାଷାରେ ଅନୁବାଦ :

जिसका दखल, कब्जा या अधिकार हटा दिया गया हो।

जमींदार ने किसान को उसकी जमीन से बेदखल कर दिया।
अधिकारच्युत, बेदखल, बेदख़ल

ଅର୍ଥ : ಹೊರಗೆ ಹಾಕಿದ ಅಥವಾ ಹೊರಗೆ ಕಳುಹಿಸಿದಂತಹ

ଉଦାହରଣ : ನಮ್ಮ ಸಮುದಾಯದಿಂದ ಬಹಿಷ್ಕೃತವಾದ ವ್ಯಕ್ತಿಯನ್ನು ಯಾರು ಕೂಡ ಮಾತನಾಡಿಸುವಹಾಗಿಲ್ಲ.

ସମକକ୍ଷ : ಬಹಿಷ್ಕೃತ, ಬಹಿಷ್ಕೃತವಾದಂತ, ಬಹಿಷ್ಕೃತವಾದಂತಹ


ଅନ୍ୟ ଭାଷାରେ ଅନୁବାଦ :

बाहर किया या निकाला हुआ।

प्रतियोगिता से बहिष्कृत खिलाड़ियों को सफाई पेश करने का एक और मौका दिया जाएगा।
अवकृष्ट, ख़ारिज, खारिज, बहिष्कृत

Excluded from a society.

friendless, outcast