ଅର୍ଥ : ಹರಾಜಿನ ಸಮಯದಲ್ಲಿ ವಸ್ತುಗಳಿಗೆ ಬೆಲೆ ನಿಗಧಿಸುವ ಕ್ರಿಯೆ
ଉଦାହରଣ :
ನಾನು ಈ ವಸ್ತುವಿಗಾಗಿ ನೂರು ರೂಪಾಯಿಗಳವರೆಗೆ ಬಾಜಿ ಹಾಕುತ್ತೇನೆ.
ସମକକ୍ଷ : ಕೂಗಿದಬೆಲೆ
ଅନ୍ୟ ଭାଷାରେ ଅନୁବାଦ :
ଅର୍ଥ : ಆಟ ಮುಂತಾದ ಸಂಭವಿಸಬಹುದಾದ ಘಟನೆಯ ಕುರಿತು ಮುಂಚಿತವಾಗಿಯೇ ಆ ಬಗ್ಗೆ ಇನ್ನೊಬ್ಬರಲ್ಲಿ ವಿಶ್ವಾಸ ವ್ಯಕ್ತಪಡಿಸಿದಾಗ ವಿಶ್ವಾಸ ವ್ಯಕ್ತಪಡಿಸಿದಾಗ ಆ ವಿಶ್ವಾಸದ ಬಗ್ಗೆ ಮತ್ತೊಬ್ಬ ಅವಿಶ್ವಾಸ ವ್ಯಕ್ತಪಡಿಸಿ ನಿನ್ನ ವಿಶ್ವಾಸ ನಿಜವಾದರೆ ಇಂತಿಷ್ಟು ಹಣ ಅಥವಾ ವಸ್ತುವಿನ ರೂಪದಲ್ಲಿ ಕೊಡುವುದಾಗಿಯೂ ನಿಜವಾಗದಿದ್ದರೆ ಅಷ್ಟೇ ಹಣ ಅಥವಾ ವಸ್ತುವನ್ನು ನೀನು ನನಗೆ ಕೊಡಬೇಕೇಂಬ ಒಪ್ಪಂದದ ಆಟ
ଉଦାହରଣ :
ಶ್ಯಾಮನು ಭಾರತದ ತಂಡ ಆಸ್ಟ್ರೇಲಿಯ ತಂಡದ ವಿರುದ್ದ ಗೆಲ್ಲುತ್ತದೆ ಎಂದು ಗೆಳೆಯರಲ್ಲಿ ಬಾಜಿ ಕಟ್ಟಿದ. ನಾನು ಗೆಲ್ಲುವೆ ಎಂದು ಅವನು ಗೆಳೆಯರಲ್ಲಿ ಪಣ ಕಟ್ಟಿದ.
ଅନ୍ୟ ଭାଷାରେ ଅନୁବାଦ :
ଅର୍ଥ : ಜೂಜಿನಾಟದಲ್ಲಿ ಸೋಲು-ಗೆಲುವಿಗಾಗಿ ಇಡುವ ದುಡ್ಡು, ವಸ್ತು ಮುಂತಾದವು
ଉଦାହରଣ :
ಯುದಿಷ್ಠಿರನು ದಾಳದ ಆಟದಲ್ಲಿ ದ್ರೌಪದಿಯನ್ನು ಪಣವಾಗಿ ಇಟ್ಟಿದ್ದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರೂ ಒಂದು ವಿಷಯಕ್ಕೆ ಸಂಬಂಧಿಸಿದ ಹಾಗೆ ದೃಡತೆಯಿಂದ ಒಂದು ಪಕ್ಕಕ್ಕೆ ವಾದವನ್ನು ಹೂಡುವುದು ಮತ್ತು ಹೂಡಿದ ವಾದದ ಸತ್ಯಾ ಸತ್ಯತೆಗಳ ನಿರ್ಣಯಿಸಿದ ನಂತರ ಸೋಲು ಗೆಲುವುಗಳನ್ನು ತೀರ್ಮಾನಿಸುವುದು
ଉଦାହରଣ :
ರಾಹುಲ್ ಸವಾಲನ್ನು ಗೆದ್ದನು
ସମକକ୍ଷ : ಪಂದ್ಯ, ಪೈಪೋಟಿ, ಸವಾಲು ಶರತ್ತು
ଅନ୍ୟ ଭାଷାରେ ଅନୁବାଦ :