ଅର୍ଥ : ಚಿಕ್ಕ ವಯಸ್ಸಿನ ಸ್ತ್ರೀಹೆಣ್ಣು, ವಿಶೇಷವಾಗಿ ಅವಿವಾಹಿತೆ
ଉଦାହରଣ :
ಹುಡುಗಿಯರು ಕುಂಟೆಬಿಲ್ಲೆ ಹಾಡನ್ನು ಆಡುತ್ತಿದ್ದಾರೆ.
ସମକକ୍ଷ : ಅಪ್ರಾಪ ಹೆಣ್ಣು, ಅಪ್ರಾಪ್ತ ಹೆಣ್ಣು, ಎಳೆಯ ವಯಸ್ಸಿನವಳು, ಕನ್ಯೆ, ಬಾಲಿಕೆ, ಮಗು, ಶಿಶು, ಹುಡುಗಿ
ଅନ୍ୟ ଭାଷାରେ ଅନୁବାଦ :
A youthful female person.
The baby was a girl.ଅର୍ଥ : ಚಿಕ್ಕ ವಯಸ್ಸಿನ ಸ್ತ್ರೀ ಸೇವಕಿಯ ಕೆಲಸವನ್ನು ಮಾಡುತ್ತಾಳೆ
ଉଦାହରଣ :
ಅವರು ತಮ್ಮ ತಂದೆ-ತಾಯಿಯ ಸೇವೆ ಮಾಡುವುದಕ್ಕಾಗಿ ಒಂದು ಬಾಲಕಿಯನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ.
ସମକକ୍ଷ : ಹುಡುಗಿ, ಹೆಣ್ಣು ಮಗಳು
ଅନ୍ୟ ଭାଷାରେ ଅନୁବାଦ :
ଅର୍ଥ : ಹನ್ನೆರಡು-ಹದಿಮೂರು ವರ್ಷದಿಂದ ಹದಿನಾರು-ಹದಿನೇಳು ವರ್ಷದವರೆಗಿನ ಕನ್ಯೆ
ଉଦାହରଣ :
ಸೀತ ಇನ್ನೂ ಕಿಶೋರಿ ಅಥವಾ ಬಾಲಕಿ.
ଅନ୍ୟ ଭାଷାରେ ଅନୁବାଦ :