ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬಾಲವನ ଶବ୍ଦର ଅର୍ଥ ଏବଂ ଉଦାହରଣ ।

ಬಾಲವನ   ನಾಮಪದ

ଅର୍ଥ : ವಸ್ತು ಪಾಟಗಳ ಮೂಲಕ ಹಾಗೂ ಬಗೆ ಬಗೆಯ ಆಟದ ಸಾಮಾನುಗಳನ್ನೊದಗಿಸುವುದು, ಆಟಗಳನ್ನು ಆಡಿಸುವುದು, ಶಿಶುಗೀತೆಗಳನ್ನು ಹಾಡಿಸುವುದು, ಅಭಿನಯ ಮಾಡಿಸುವುದು, ಮೊದಲಾದವುಗಳ ಮೂಲಕ ಮಕ್ಕಳ ವ್ಯಕ್ತಿತ್ವವನ್ನು ವಿಕಾಸಗೊಳಿಸುವ ನಾಲ್ಕರಿಂದ ಆರು ವರ್ಷದೊಳಗಿನ ಮಕ್ಕಳ ಶಾಲೆ ಅಥವಾ ಸ್ಥಳ

ଉଦାହରଣ : ನಮ್ಮ ಮಗು ಚೈತನ್ಯ ಶಿಶುವಿಹಾರಕ್ಕೆ ಹೋಗುತ್ತಿದೆ.

ସମକକ୍ଷ : ನರ್ಸರಿ, ಶಿಶುವಿಹಾರ


ଅନ୍ୟ ଭାଷାରେ ଅନୁବାଦ :

मुख्य रूप से तीन से पाँच साल के बीच के छोटे बच्चों की पाठशाला।

उसने अपने लड़के का नामांकन शिशु-मंदिर में करवाया है।
नर्सरी, नर्सरी स्कूल, बालवाड़ी, शिशु-मंदिर, शिशु-मन्दिर

A preschool for children age 4 to 6 to prepare them for primary school.

kindergarten