ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬಿಗಿಯಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ಬಿಗಿಯಾದಂತಹ   ಗುಣವಾಚಕ

ଅର୍ଥ : ಯಾವುದೇ ವ್ಯವಹಾರದಲ್ಲಿ ತುಂಬಾ ಕಠಿಣವಾದ ನೀತಿ ನಿಯಮವನ್ನು ಪಾಲಿಸುವ ಅಥವಾ ಇತರರಿಂದ ಕಠಿಣವಾದ ನೀತಿ ನಿಯಮಗಳನ್ನು ನಿರೀಕ್ಷಿಸುವ ಗುಣ

ଉଦାହରଣ : ನಮ್ಮ ಶಾಲೆಯ ಮುಖ್ಯ ಗುರುಗಳು ತುಂಬಾ ಕಟುನಿಟ್ಟಾದ ವ್ಯಕ್ತಿ. ಶಿವಪ್ಪನು ಬಿಗಿಯಾದ ಆಸಾಮಿ.

ସମକକ୍ଷ : ಕಟ್ಟುನಿಟ್ಟಾದ, ಕಟ್ಟುನಿಟ್ಟಾದಂತ, ಕಟ್ಟುನಿಟ್ಟಾದಂತಹ, ಕರಾರುವಕ್ಕಾದ, ಕರಾರುವಕ್ಕಾದಂತ, ಕರಾರುವಕ್ಕಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ, ಬಿಗಿಯಾದ, ಬಿಗಿಯಾದಂತ


ଅନ୍ୟ ଭାଷାରେ ଅନୁବାଦ :

जिसका व्यवहार कठोर हो या जो कठोर व्यवहार करता हो।

हमारे प्रधानाचार्यजी सख्त हैं,वे सभी बच्चों के साथ बहुत ही सख़्ती से पेश आते हैं।
कठोर व्यवहारी, सख़्त, सख्त

Characterized by strictness, severity, or restraint.

nonindulgent, strict

ଅର୍ଥ : ಯಾವುದು ಬಿಗಿಯಾಗಿದೆಯೋ

ଉଦାହରଣ : ಬಿಗಿಯಾದ ಪೈಜಾಮವನ್ನು ಹಾಕಿಕೊಂಡು ಕೆಳೆಗೆ ಕೂತುಕೊಳ್ಳುವುದು ತುಂಬಾ ಕಷ್ಟ.

ସମକକ୍ଷ : ಬಿಗಿಯಾದ, ಬಿಗಿಯಾದಂತ


ଅନ୍ୟ ଭାଷାରେ ଅନୁବାଦ :

जिसकी मोहरी तंग या चुस्त हो।

तंगमोहरी पायजामा पहनकर नीचे बैठने में परेशानी होती है।
तंगमोहरी