ଅର୍ଥ : ಬಿಹಾರ್ ನಲ್ಲಿ ಮಾತನಾಡುವ ಮಾತು
ଉଦାହରଣ :
ಅವರಿಬ್ಬರು ಬಿಹಾರಿ ಭಾಷೆಯಲ್ಲಿ ಮಾತನಾಡುತ್ತಿದ್ದರು.
ସମକକ୍ଷ : ಬಿಹಾರಿ ಭಾಷೆ
ଅର୍ଥ : ಬಿಹಾರ್ ರಾಜ್ಯಕ್ಕೆ ಸಂಬಂಧಿತವಾದ
ଉଦାହରଣ :
ನಾವೆಲ್ಲರೂ ಬಿಹಾರಿ ದೇಶದ ನಿವಾಸಿಗಳ ನೃತ್ಯವನ್ನು ನೋಡಲು ಹೋಗಿದ್ದೆವು.
ସମକକ୍ଷ : ಬಿಹಾರ ಪ್ರಾಂತಹದ ನಿವಾಸಿ, ಬಿಹಾರ ಪ್ರಾಂತ್ಯದ ನಿವಾಸಿ, ಬಿಹಾರದ ನಿವಾಸಿ, ಬಿಹಾರದ-ನಿವಾಸಿ, ಬಿಹಾರದಲ್ಲಿ ವಾಸವಾಗಿರುವ, ಬಿಹಾರದಲ್ಲಿ ವಾಸಿಸುವವ, ಬಿಹಾರಿ ದೇಶದ, ಬಿಹಾರಿ ದೇಶದವ
ଅର୍ଥ : ಬಿಹಾರ್ ಗೆ ಸಂಬಂಧಿಸಿದ
ଉଦାହରଣ :
ಅವನು ಬಿಹಾರಿ ರಾಜನೀತಿಯಲ್ಲಿ ಅಭಿರುಚಿಯನ್ನು ಹೊಂದಿದ್ದಾನೆ.
ଅନ୍ୟ ଭାଷାରେ ଅନୁବାଦ :