ଅର୍ଥ : ಯಾವುದಾದರು ಮಾತನ್ನು ಪ್ರಾರಂಭಿಸುವುದು
ଉଦାହରଣ :
ವಿಚ್ಛೇದನವನ್ನು ಪಡೆದ ಹೆಂಗಸು ಮಕ್ಕಳ ಮನಸ್ಸಿನಲ್ಲಿ ತಂದೆಯ ಬಗ್ಗೆ ವಿಷದ ಬೀಜವನ್ನು ಬಿತ್ತುತ್ತಿದ್ದಾಳೆ.
ଅନ୍ୟ ଭାଷାରେ ଅନୁବାଦ :
किसी बात का सूत्रपात करना।
तलाक़शुदा औरत ने अपने बच्चे के मन में उसके पिता के प्रति घृणा के बीज बोए।ଅର୍ଥ : ಗಿಡಗಳನ್ನು ನೆಡುವ ಪ್ರಕ್ರಿಯೆ
ଉଦାହରଣ :
ತೋಟಿಗನು ತೋಟದಲ್ಲಿ ಗಿಡಗಳನ್ನು ನೆಡುತ್ತಿದ್ದಾನೆ.
ସମକକ୍ଷ : ನೆಡು
ଅନ୍ୟ ଭାଷାରେ ଅନୁବାଦ :
ଅର୍ଥ : ಬೆಳೆ ಬೆಳೆಯುವುದಕ್ಕಾಗಿ ಹೊಲದಲ್ಲಿ ಬೀಜವನ್ನು ಚೆಲ್ಲುವುದು ಅಥವಾ ಬಿತ್ತನೆ ಮಾಡುವುದು
ଉଦାହରଣ :
ರೈತನು ಹೊಲದಲ್ಲಿ ಗೋಧಿ ಬೀಜವನ್ನು ಬಿತ್ತುತ್ತಿದ್ದಾನೆ.
ସମକକ୍ଷ : ಬೀಜ ಚಲ್ಲು
ଅନ୍ୟ ଭାଷାରେ ଅନୁବାଦ :
उपजाने के लिए खेत में बीज छिड़कना या बिखेरना।
किसान खेत में गेहूँ बो रहा है।ଅର୍ଥ : ಬಿತ್ತನೆಯ ಕೆಲಸ ಮಾಡುವ ಪ್ರಕ್ರಿಯೆ
ଉଦାହରଣ :
ಹೊಲಕ್ಕೆ ಬೀಜ ಬಿತ್ತಿಯಾಗಿದೆ.
ସମକକ୍ଷ : ಬೀಜ ಬಿತ್ತಿಸು, ಬೀಜ-ಬಿತ್ತು
ଅନ୍ୟ ଭାଷାରେ ଅନୁବାଦ :