ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬೆಚ್ಚಿಬೀಳು ଶବ୍ଦର ଅର୍ଥ ଏବଂ ଉଦାହରଣ ।

ಬೆಚ್ಚಿಬೀಳು   ನಾಮಪದ

ଅର୍ଥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ଉଦାହରଣ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ସମକକ୍ଷ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ଅନ୍ୟ ଭାଷାରେ ଅନୁବାଦ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಬೆಚ್ಚಿಬೀಳು   ಕ್ರಿಯಾಪದ

ଅର୍ଥ : ತಟಕ್ಕನೆ ನಡೆಯುವ ಯಾವುದೇ ಬಗೆಯ ಘಟನೆಗಳಿಂದ ಉಂಟಾಗುವ ಭಯಭರಿತ ಸಂವೇದನೆ

ଉଦାହରଣ : ಮಕ್ಕಳು ನಿದ್ದೆಮಾಡುವಾಗ ಆಗಾಗ ಬೆಚ್ಚಿಬೀಳುತ್ತಾರೆ.

ସମକକ୍ଷ : ಅಡಬಡಿಸು, ಗಾಬರಿಗೊಳ್ಳು, ಗಾಬರಿಪಡು, ಗಾಬರಿಬೀಳು, ಗಾಬರಿಯಾಗು, ದಿಗಿಲಾಗು, ದಿಗಿಲುಗೊಳ್ಳು, ದಿಗಿಲುಬೀಳು, ಬೆಚ್ಚು, ಭಯಬೀಳು, ಭಯಭೀತನಾಗು, ಭಯಭೀತರಾಗು, ಭಯಭೀತಳಾಗು, ಭಯಭೀತವಾಗು, ಸ್ತಂಭಿತನಾಗು, ಸ್ತಂಭಿತರಾಗು, ಸ್ತಂಭಿತಳಾಗು, ಸ್ತಂಭಿತವಾಗು


ଅନ୍ୟ ଭାଷାରେ ଅନୁବାଦ :

भय आदि से अचानक काँप उठना।

कभी-कभी बच्चे रात को सोते समय भयानक स्वप्न देखकर चौंक जाते हैं।
अचकचाना, चिहुँकना, चिहुंकना, चौंकना

Strike with horror or terror.

The news of the bombing shocked her.
shock

ଅର୍ଥ : ಏನನ್ನಾದರೂ ನೋಡಿ ಆಶ್ಚರ್ಯ ಪಡು

ଉଦାହରଣ : ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.

ସମକକ୍ଷ : ಆಶ್ಚರ್ಯಚಕಿತವಾಗುವುದು, ಬೆರಗಾಗು, ವಿಸ್ಮಯಗೊಳ್ಳು