ଅର୍ଥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ
ଉଦାହରଣ :
ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.
ସମକକ୍ଷ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಭಯಗೊಳ್ಳು, ಹಿಂಜರಿ
ଅନ୍ୟ ଭାଷାରେ ଅନୁବାଦ :
Be overcome by a sudden fear.
The students panicked when told that final exams were less than a week away.ଅର୍ଥ : ಯಾವುದೇ ವಸ್ತು, ವಿಷಯ, ಸುದ್ದಿ, ಸಮಾಚಾರ, ಇತ್ಯಾದಿಗಳನ್ನು ನೋಡಿದಾಗ ಇಲ್ಲವೇ ಕೇಳಿದಾಗ ಇಲ್ಲವೇ ತಿಳಿದಾಗ ಇಲ್ಲವೇ ಅನುಭವಕ್ಕೆ ಬಂದಾಗ ಮನಸ್ಸಿನಲ್ಲಿ ಹುಟ್ಟುವ ಅನಿಸಿಕೆ ಹೊರಹೊಮ್ಮುವ ಪ್ರಕ್ರಿಯೆ
ଉଦାହରଣ :
ಹೊಸ ಹಾಡುಗಾರ್ತಿಯ ಧ್ವನಿಯ ಮಧುರತೆಗೆ ಎಲ್ಲರೂ ಬೆರಗಾದರು.
ସମକକ୍ଷ : ಅಚ್ಚರಿಗೊಳ್ಳು, ಅಚ್ಚರಿಪಡು, ಅಚ್ಚರಿಮೂಡು, ಅಚ್ಚರಿಯಾಗು, ಆಶ್ಚರ್ಯಗೊಳ್ಳು, ಆಶ್ಚರ್ಯಪಡು, ಆಶ್ಚರ್ಯಮೂಡು, ಆಶ್ಚರ್ಯವಾಗು, ಚಕಿತನಾಗು, ಚಕಿತರಾಗು, ಚಕಿತಳಾಗು, ಚಕಿತವಾಗು, ಬೆರಗನಿಸು, ಬೆರಗುಂಟಾಗು, ಬೆರಗುಬರು, ಬೆರಗೆನಿಸು, ವಿಸ್ಮಯಗೊಳ್ಳು, ವಿಸ್ಮಯಪಡು, ವಿಸ್ಮಯಮೂಡು, ವಿಸ್ಮಯವಾಗು, ವಿಸ್ಮಿತನಾಗು, ವಿಸ್ಮಿತರಾಗು, ವಿಸ್ಮಿತಳಾಗು, ವಿಸ್ಮಿತವಾಗು, ಸೋಜಿಗವನಿಸು, ಸೋಜಿಗವಾಗು, ಸೋಜಿಗವೆನಿಸು
ଅନ୍ୟ ଭାଷାରେ ଅନୁବାଦ :
किसी नई, विलक्ष्ण या असाधारण बात को देखने, सुनने या ध्यान में आने पर मन में उठने वाला भाव, प्रदर्शित होना।
सर्कस में नट और नटी का खेल देखकर बच्चों को आश्चर्य हुआ।ଅର୍ଥ : ಏನನ್ನಾದರೂ ನೋಡಿ ಆಶ್ಚರ್ಯ ಪಡು
ଉଦାହରଣ :
ಚಿಕ್ಕಂದಿನ ಸ್ನೇಹಿತನನ್ನು ಬಾಗಿಲ ಬಳಿ ನೋಡಿ ಅವನು ಆಶ್ವರ್ಯಚಕಿತನಾದನು.
ସମକକ୍ଷ : ಆಶ್ಚರ್ಯಚಕಿತವಾಗುವುದು, ಬೆಚ್ಚಿಬೀಳು, ವಿಸ್ಮಯಗೊಳ್ಳು
ଅର୍ଥ : ವಿಸ್ಮಿತರಾಗಿ ನಾಲ್ಕು ಕಡೆಗಳಲ್ಲಿಯೂ ನೋಡುವುದು
ଉଦାହରଣ :
ಮೀನಾಕ್ಷಿಯ ಆರೋಪವನ್ನು ಕೇಳಿ ಮಾಧುರಿ ಗಾಬರಿಯಾದಳು.
ସମକକ୍ଷ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ವಿಸ್ಮಿತರಾಗು
ଅନ୍ୟ ଭାଷାରେ ଅନୁବାଦ :
विस्मित होकर चारों ओर देखना।
मीनाक्षी का आरोप सुनकर माधुरी सकपका गई।