ଅର୍ଥ : ಗೋಡೆಯ ಮೇಲ್ಭಾಗದಲ್ಲಿ ಬೆಳಕಿನ ಪ್ರಕಾಶ ಬರುವುದಕ್ಕಾಗಿ ಹಾಕಿರುವಂತಹ ತೂತು
ଉଦାହରଣ :
ಗವಾಕ್ಷಿಯ ಮೇಲೆ ಒಂದು ಹಲ್ಲಿ ಕುಳಿತುಕೊಂಡಿದೆ.
ସମକକ୍ଷ : ಗವಾಕ್ಷಿ
ଅନ୍ୟ ଭାଷାରେ ଅନୁବାଦ :
ଅର୍ଥ : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ
ଉଦାହରଣ :
ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.
ଅନ୍ୟ ଭାଷାରେ ଅନୁବାଦ :