ଅର୍ଥ : ವೇಗವಾಗಿ ನಡೆಯುವವ ಅಥವಾ ವೇಗ (ಯಾವುದಾದರೂ ಕೆಲಸದಲ್ಲಿ) ಹೊಂದಿರುವಂಥಹ
ଉଦାହରଣ :
ಅವನು ಶೀಘ್ರ ಗತಿಯಲ್ಲಿ ತನ್ನ ಮನೆಯತ್ತ ಹೆಜ್ಜೆ ಹಾಕುತ್ತಿದ್ದಾನೆ.
ସମକକ୍ଷ : ವೇಗ, ವೇಗವಾದ, ವೇಗವಾದಂತ, ವೇಗವಾದಂತಹ, ಶೀಘ್ರ, ಶೀಘ್ರವಾದ, ಶೀಘ್ರವಾದಂತ, ಶೀಘ್ರವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಬೇಗನೇ
ଉଦାହରଣ :
ಈ ಕೆಲಸವನ್ನು ಬೇಗನೇ ಮುಗಿಸು.
ସମକକ୍ଷ : ಅತಿಬೇಗವಾಗಿ, ಚಟಪಟನೆ, ಚಟ್ಟನೆ, ಚುರುಕಾಗಿ, ಜಲ್ದಿ, ತಕ್ಷಣ, ತಟ್ಟನೆ, ತುರ್ತಾಗಿ, ಫಟಫಟನೆ, ಬೇಗ-ಬೇಗ, ಬೇಗ-ಬೇಗನೆ, ಬೇಗನೆ, ಶೀಘ್ರವಾಗಿ, ಸರಸರನೆ
ଅନ୍ୟ ଭାଷାରେ ଅନୁବାଦ :
शीघ्रता से या बिना विलम्ब किए।
कक्षा कार्य जल्दी करोगे तो मैं तुम्हें घुमाने ले जाऊँगी।ଅର୍ଥ : ಯಾವುದೇ ಕ್ರಿಯೆ ಇಲ್ಲವೇ ಘಟನೆ ಬೇಗ ಬೇಗನೆ ಆಗುವ ಇಲ್ಲವೇ ನಡೆಸುವ ರೀತಿ
ଉଦାହରଣ :
ಈ ಕೆಲಸವನ್ನು ಬೇಗ ಮುಗಿಸಿಬಿಡು.
ସମକକ୍ଷ : ಅತಿಬೇಗವಾಗಿ, ಅತಿವೇಗವಾಗಿ, ಚಟಪಟನೆ, ಚಟ್ಟನೆ, ಚರುಕಾಗಿ, ತಟ್ಟನೆ, ತುರ್ತಾಗಿ, ಫಟಫಟನೆ, ಬೇಗ-ಬೇಗ, ಬೇಗ-ಬೇಗನೆ, ಬೇಗನೆ, ವೇಗವಾಗಿ, ಸರಸರನೆ
ଅନ୍ୟ ଭାଷାରେ ଅନୁବାଦ :
अति शीघ्रता से।
झटपट यह काम कर दो।