ଅର୍ଥ : ಕಾಡಿನಲ್ಲಿ ಪ್ರಾಣಿ ಪಕ್ಷಿಗಳನ್ನು ಕೊಲ್ಲುವಿಕೆಗಾಗಿ ಮಾಡುವ ಪ್ರವಾಸ ಅಥವಾ ಕಾಡಿನ ತಿರುಗಾಟ
ଉଦାହରଣ :
ಪ್ರಾಚೀನ ಕಾಲದಲ್ಲಿ ರಾಜ ಮಹರಾಜರುಗಳು ರಾಜ ಪರಿವಾರದೊಂದಿಗೆ ಶಿಕಾರಿಗೆ ಹೋಗುತ್ತಿದ್ದರು.
ସମକକ୍ଷ : ಮೃಗಯಾವಿಹಾರ, ಶಿಕಾರಿ
ଅନ୍ୟ ଭାଷାରେ ଅନୁବାଦ :
ଅର୍ଥ : ಬೇಟೆಯಾಡುವ ಪ್ರಾಣಿ-ಪಕ್ಷಿಗಳು
ଉଦାହରଣ :
ಬೇಟೆಯ ಮೃಗ ಗಾಯಗೊಂಡು ಪೊದೆಯೊಳಗೆ ಅವಿತುಕೊಂಡಿತು.
ସମକକ୍ଷ : ಬೇಟೆ ಪಶು, ಬೇಟೆ ಪ್ರಾಣಿ, ಬೇಟೆಯ ಮೃಗ
ଅନ୍ୟ ଭାଷାରେ ଅନୁବାଦ :
ଅର୍ଥ : ಲಾಭವಾಗುವ ಉದ್ದೇಶದಿಂದ ಯಾರೋ ಒಬ್ಬರನ್ನು ಸಿಕ್ಕಿಸುವುದು
ଉଦାହରଣ :
ಈ ದಿನ ನಾನು ಬೇಟೆಯ ಪ್ರಾಣಿಯನ್ನು ಹಿಡಿದುಹಾಕಿದ್ದೇನೆ.
ସମକକ୍ଷ : ಬೇಟೆ ಪಶು, ಬೇಟೆ ಪ್ರಾಣಿ
ଅନ୍ୟ ଭାଷାରେ ଅନୁବାଦ :
ଅର୍ଥ : ಮಾಂಸಹಾರಿ ಜೀವ-ಜಂತುಗಳು ಕೀಟ, ಪಶು ಪಕ್ಷಿ ಮೊದಲಾದವುಗಳನ್ನು ಭಕ್ಷಿಸುತ್ತದೆ
ଉଦାହରଣ :
ಹಲ್ಲಿಯು ತನ್ನ ಬೇಟೆಯನ್ನು ನಾಲಗೆಯಿಂದ ಹಿಡಿಯಿತು.
ସମକକ୍ଷ : ಆಹಾರ, ಬೇಟೆಯ ವಸ್ತು
ଅନ୍ୟ ଭାଷାରେ ଅନୁବାଦ :
मांसाहारी जीव-जन्तुओं द्वारा भक्षण किया जाने वाले कीट, पशु, पक्षी आदि।
छिपकली ने शिकार को अपनी जीभ से लपक लिया।The usual food and drink consumed by an organism (person or animal).
diet