ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬೇಡು ଶବ୍ଦର ଅର୍ଥ ଏବଂ ଉଦାହରଣ ।

ಬೇಡು   ಕ್ರಿಯಾಪದ

ଅର୍ଥ : ಯಾರಿಂದಾದರೂ ಏನನ್ನಾದರೂ ಪಡೆಯುವುದಕ್ಕಾಗಿ ಇಷ್ಟ ಪಡುವ ಕ್ರಿಯೆ

ଉଦାହରଣ : ಅವರು ನಿಮ್ಮ ಹತ್ತಿರ ಏನನ್ನೋ ಬೇಡುತ್ತಿದ್ದಾರೆ.

ସମକକ୍ଷ : ಕೇಳು, ಪ್ರಾರ್ಥಿಸು, ಯಾಚಿಸು


ଅନ୍ୟ ଭାଷାରେ ଅନୁବାଦ :

किसी से कुछ लेने के लिए इच्छा प्रकट करना।

वह आपसे कुछ माँग रहा है।
अर्थना, फरमाइश करना, फर्माइश करना, फ़रमाइश करना, फ़र्माइश करना, माँगना, मांगना, हाथ पसारना, हाथ फैलाना

Express the need or desire for.

She requested an extra bed in her room.
She called for room service.
When you call, always ask for Mary.
ask for, bespeak, call for, quest, request

ଅର୍ଥ : ಯಾರೋ ಒಬ್ಬ ದಾರಿದ್ರರನ್ನು ನೋಡುತ್ತಿದ್ದಂತೆ ಉದಾರವಾಗಿ ಏನನ್ನಾದರೂ ಬೇಡುವ ಪ್ರಕ್ರಿಯೆ

ଉଦାହରଣ : ಅವನು ಪ್ರತಿ ಸಂಜೆ ದೇವಾಲಯದ ಮಹಾದ್ವಾರದ ಮುಂಭಾಗದಲ್ಲಿ ಭಿಕ್ಷೆ ಬೇಡುತ್ತಾನೆ.

ସମକକ୍ଷ : ತಿರುಪೆಯತ್ತು, ಭಿಕ್ಷೆ ಎತ್ತು, ಭಿಕ್ಷೆ ಬೇಡು, ಯಾಚಿಸು


ଅନ୍ୟ ଭାଷାରେ ଅନୁବାଦ :

किसी दरिद्र का दीनता दिखाते हुए उदरपूर्ति के लिए कुछ माँगना।

वह शाम को मंदिर के द्वार पर भीख माँगता है।
भिक्षा माँगना, भीख माँगना

Ask to obtain free.

Beg money and food.
beg

ଅର୍ଥ : ಕರುಣ ಸ್ವರದಿಂದ ಪ್ರಾರ್ಥನೆ ಮಾಡುವುದು

ଉଦାହରଣ : ಕೆಸಲಗಾರರು ಕಷ್ಟದ ಸಮಯದಲ್ಲಿ ಮಾಲೀಕರ ಹತ್ತಿರ ಸಹಾಯಕ್ಕಾಗಿ ವಿನಂತಿ ಮಾಡಿಕೊಳ್ಳುತ್ತಾರೆ.

ସମକକ୍ଷ : ಅಂಗಲಾಚು, ತತ್ತರಿಸಿ ಮಾತಾಡು, ದೈನ್ಯದಿಂದ ಬೇಡು, ಯಾಚಿಸು, ವಿನಂತಿ ಮಾಡು


ଅନ୍ୟ ଭାଷାରେ ଅନୁବାଦ :

करुण स्वर से प्रार्थना करना।

अपनी दीन-हीन अवस्था के कारण नौकर मालिक के सामने गिड़गिड़ा रहा था।
गिड़गिड़ाना, घिघियाना, घीं-घीं करना, रिड़कना, रिरना, रिरियाना