ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಬೇರೆ ଶବ୍ଦର ଅର୍ଥ ଏବଂ ଉଦାହରଣ ।

ಬೇರೆ   ನಾಮಪದ

ଅର୍ଥ : ಮುಂದಿರುವ ಹಲವಾರು ಮಾರ್ಗಗಳಲ್ಲಿ ಸೂಕ್ತವಾದುದನ್ನು ಆರಿಸಿಕೊಳ್ಳುವುದು

ଉଦାହରଣ : ರೋಗಿಯನ್ನು ಇನ್ನೊಂದು ಆಸ್ಪತ್ರೆಗೆ ಕರೆದುಕೊಂಡು ಹೋಗದೆ ಬೇರೆ ದಾರಿಯಿಲ್ಲ.

ସମକକ୍ଷ : ಅನ್ಯ, ಬದಲಿ


ଅନ୍ୟ ଭାଷାରେ ଅନୁବାଦ :

सामने आए हुए दो या अधिक ऐसी बातों या कामों में से हर एक जिनमें से एक अपने लिए ग्रहण किया जाने को हो।

रोगी को दूसरे अस्पताल में ले जाने के सिवाय और कोई विकल्प नहीं है।
आप्शन, उपाय, ऑप्शन, चारा, विकल्प

One of a number of things from which only one can be chosen.

What option did I have?.
There is no other alternative.
My only choice is to refuse.
alternative, choice, option

ಬೇರೆ   ಗುಣವಾಚಕ

ଅର୍ଥ : ಯಾವುದು ಒಂದಕ್ಕಿಂತ ಒಂದು ಭಿನ್ನವಾಗಿದೆಯೋ ಅಥವಾ ಬೇರೆಯಾಗಿದೆಯೋ

ଉଦାହରଣ : ನೇತಾಜಿಯು ಎಲ್ಲರನ್ನೂ ಭೇಟಿಮಾಡಿವುದಕ್ಕಾಗಿ ಬೇರೆ-ಬೇರೆ ಸಮಯವನ್ನು ನಿಶ್ಚಯಿಸಿದರು.ಮೂರು ಬೇರೆ-ಬೇರೆ ಸಮಯದಲ್ಲಿ ಬೇಟಿಯಾದರು.

ସମକକ୍ଷ : ಬೇರೆ-ಬೇರೆ, ಬೇರೆ-ಬೇರೆಯಾದ, ಬೇರೆಯಾದ, ಬೇರೆಯಾದಂತಹ, ಭಿನ್ನ-ಭಿನ್ನ, ಭಿನ್ನವಾದ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತಹ


ଅନ୍ୟ ଭାଷାରେ ଅନୁବାଦ :

* जो एक दूसरे से भिन्न तथा अलग-अलग हो।

नेताजी ने सबसे मिलने के लिए अलग-अलग समय निर्धारित किया है।
तीन अलग-अलग समयों पर बमबारी हुई।
अलग, अलग अलग, अलग-अलग, पृथक पृथक, पृथक-पृथक, भिन्न भिन्न, भिन्न-भिन्न, विभिन्न

Distinct and individual.

Three several times.
several

ଅର୍ଥ : ಒಂದೇ ತರಹವಲ್ಲದ ರೂಪ ಇಲ್ಲವೇ ಸ್ಥಿತಿಗೆ ಸಂಬಂಧಿಸಿದ

ଉଦାହରଣ : ಇಲ್ಲಿನ ಮಲ್ಲಿಗೆ ಹೂವು ನಮ್ಮಲ್ಲಿ ಸಿಗುವುದಕ್ಕಿಂತ ಬೇರೆಯಾಗಿದೆ.

ସମକକ୍ଷ : ಅಸದೃಶ್ಯ, ಅಸದೃಶ್ಯವಾದ, ಅಸದೃಶ್ಯವಾದಂತ, ಅಸದೃಶ್ಯವಾದಂತಹ, ಅಸಮ, ಅಸಮವಾದ, ಅಸಮವಾದಂತ, ಅಸಮವಾದಂತಹ, ಅಸಮಾನ, ಅಸಮಾನವಾದ, ಅಸಮಾನವಾದಂತ, ಅಸಮಾನವಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ, ಭಿನ್ನ, ಭಿನ್ನವಾದ, ಭಿನ್ನವಾದಂತ, ಭಿನ್ನವಾದಂತಹ, ವಿಭಿನ್ನ, ವಿಭಿನ್ನವಾದ, ವಿಭಿನ್ನವಾದಂತ, ವಿಭಿನ್ನವಾದಂತಹ, ವಿಷಮ, ವಿಷಮವಾದ, ವಿಷಮವಾದಂತ, ವಿಷಮವಾದಂತಹ


ଅନ୍ୟ ଭାଷାରେ ଅନୁବାଦ :

ଅର୍ଥ : ಇದನ್ನು ಬಿಟ್ಟು ಬೇರೆಯಾದ ಅಥವಾ ಮತ್ತೊಂದು

ଉଦାହରଣ : ಹೆಚ್ಚುತ್ತಿರುವ ಜನಸಂಖ್ಯಾ ಸಮಸ್ಯೆಯ ಜತೆ ಅನ್ಯ ಸಮಸ್ಯೆಗಳು ಸಹಾ ಎದ್ದು ಕಾಣುತ್ತಿದೆ.

ସମକକ୍ଷ : ಅನ್ಯ, ಇತರೆ, ಇತರೆಯಾದ, ಇತರೆಯಾದಂತ, ಇತರೆಯಾದಂತಹ, ಬೇರೆಯಾದ, ಬೇರೆಯಾದಂತ, ಬೇರೆಯಾದಂತಹ


ଅନ୍ୟ ଭାଷାରେ ଅନୁବାଦ :

इसको छोड़कर कोई और या दूसरा।

बढ़ती हुई जनसंख्या की समस्या के साथ अन्य समस्याएँ भी खड़ी हो गई हैं।
मेरे साथ और लोग भी हैं।
अन्न, अन्य, अपर, अवर, आन, इतर, और, कोई और, दीगर, दूसरा

Not the same one or ones already mentioned or implied.

Today isn't any other day.
The construction of highways and other public works.
He asked for other employment.
Any other person would tell the truth.
His other books are still in storage.
Then we looked at the other house.
Hearing was good in his other ear.
The other sex.
She lived on the other side of the street from me.
Went in the other direction.
other