ଅର୍ଥ : ದನ, ಬಂಗಾರ ನಗ ನಾಣ್ಯ ಮುಂತಾದ ಅಮೂಲ್ಯ ವಸ್ತುಗಳ ಸಂಗ್ರಹ
ଉଦାହରଣ :
ಅಜ್ಜನ ಭಂಡಾರ ಅಮೂಲ್ಯ ವಸ್ತುಗಳಿಂದ ತುಂಬಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಬೆಲೆಬಾಳುವ ವಸ್ತುಗಳನ್ನು ಸಂಗ್ರಹಿಸಿಡುವ ಸ್ಥಳ
ଉଦାହରଣ :
ಬರಗಾಲದ ಸಂದರ್ಭದಲ್ಲಿ ರಾಜ ರಾಜ್ಯದ ಬೊಕ್ಕಸದಲ್ಲಿರುವ ಸಕಲ ಸಂಪತ್ತನ್ನೂ ಜನರಿಗೆ ಹಂಚಿದ.
ଅନ୍ୟ ଭାଷାରେ ଅନୁବାଦ :
ଅର୍ଥ : ವಸ್ತು, ಸಾಮಗ್ರಿ, ಸಾಮಾನುಗಳನ್ನು ಇಡುವ ಕೊಠಡಿ
ଉଦାହରଣ :
ಭಂಡಾರದಲ್ಲಿ ಇಲಿಗಳು ಹೇರಳವಾಗಿದೆ.
ସମକକ୍ଷ : ಕೋಠಿ, ಕೋಶ, ಖಜಾನೆ, ಗೋಡೋನು, ಗೋಡೌನ, ಧಾನ್ಯವಿಡುವ ಕೋಣೆ, ಭಂಡಾರ, ಭಂಡಾರದ ಗುಹೆ, ಭಂಡಾರದ ಮನೆ, ವಖಾರ, ಸಕರು ಇಡುವ ದೊಡ್ಡ ಸ್ಥಳ
ଅନ୍ୟ ଭାଷାରେ ଅନୁବାଦ :