ଅର୍ଥ : ಚಂದನ, ಕೇಸರಿ ಮೊದಲಾದವುಗಳನ್ನು ಹಣೆ, ತೋಳುಗಳ ಮೇಲೆ ಇಡುವ ಚಿಹ್ನೆ
ଉଦାହରଣ :
ಅವರು ಪೂಜೆಯನ್ನು ಮಾಡುವ ಸಮಯದಲ್ಲಿ ದೇವರಿಗೆ ತಿಲಕವನ್ನು ಇಡುತ್ತಾರೆ.
ସମକକ୍ଷ : ಚಂದನದ ಬೊಟ್ಟು, ಚುಕ್ಕೆ, ತಿಲಕ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದಾದರು ವಸ್ತುವಿನ ಮೇಲೆ ಮಾಡಿರುವಂತಹ ಅಥವಾ ಇರುವಂತಹ ಚಿಕ್ಕದಾದ ಗೋಲಾಕಾರದ ಚಿಹ್ನೆ
ଉଦାହରଣ :
ಈ ಬಟ್ಟೆಯ ಮೇಲಿರುವ ಬಣ್ಣ ಬಣ್ಣದ ಸಣ್ಣ ಚುಕ್ಕೆಗಳು ಚೆನ್ನಾಗಿ ಕಾಣಿಸುತ್ತಿದೆ.
ସମକକ୍ଷ : ಬಿಂದು, ಸಣ್ಣ ಚುಕ್ಕೆ, ಸಣ್ಣ-ಚುಕ್ಕೆ, ಸಣ್ಣಚುಕ್ಕೆ
ଅନ୍ୟ ଭାଷାରେ ଅନୁବାଦ :
किसी वस्तु पर बना या पड़ा हुआ छोटा गोल चिन्ह।
इस कपड़े पर की रंगीन बुँदकियाँ अच्छी लग रही हैं।