ଅର୍ଥ : ವ್ಯಥೆ, ನೋವು, ಭಯ ಮೊದಲಾದವುಗಳ ಸೂಚನೆಯಾದಾಗ ಅಳು ಅಥವಾ ರೋದನದ ದೊಡ್ಡದಾದ ಧ್ವನಿ
ଉଦାହରଣ :
ಮಹಿಳೆಯೊಬ್ಬಳ ಚೀತ್ಕಾರ ಕೇಳುತ್ತಿದ್ದ ಹಾಗೆಯೇ ಸುತ್ತಮುತ್ತಲ ಜನ ಬಂದು ಸೇರಿದರು. ಬಿಲ್ಲು ನಾಟಿದ ಹಂದಿಯ ಅರಚುವಿಕೆ ಮುಗಿಲು ಮುಟ್ಟುವಂತಿತ್ತು
ସମକକ୍ଷ :
ಅರಚುವಿಕೆ, ಒದರುವಿಕೆ, ಚಿತ್ಕಾರ
ଅନ୍ୟ ଭାଷାରେ ଅନୁବାଦ :