ଅର୍ଥ : ಪ್ರಾಣಿಗಳು ಮತ್ತು ಜೀವಿಗಳು ಇರುವಂತಹ ಲೋಕ
ଉଦାହରଣ :
ಭೂಮಿಯ ಮೇಲೆ ಹುಟ್ಟಿದ ಪ್ರತಿಯೊಂದು ಜೀವಿಯ ಎಂದಾದರೂ ಒಂದು ದಿನ ಸಾಯಲೇಬೇಕು.
ସମକକ୍ଷ : ಅಖಿಲಾಂಡ, ಜಗತ್ತು, ನರ ಲೋಕ, ನರ-ಲೋಕ, ನರಲೋಕ, ಪೃಥ್ವಿ, ಪ್ರಪಂಚ, ಭುವನ, ಭೂ ಮಂದಲ, ಭೂ-ಮಂಡಲ, ಭೂ-ಲೋಕ, ಭೂಮಂಡಲ, ಭೂಮಿ, ಭೂಲೋಕ, ಮನುಜ ಲೋಕ, ಮನುಜ-ಲೋಕ, ಮನುಜಲೋಕ, ಮನುಷ್ಯ ಲೋಕ, ಮನುಷ್ಯ-ಲೋಕ, ಮನುಷ್ಯಲೋಕ, ಮರ್ತ್ಯ ಲೋಕ, ಮರ್ತ್ಯ-ಲೋಕ, ಮರ್ತ್ಯಲೋಕ, ಲೋಕ, ವಿಶ್ವ
ଅନ୍ୟ ଭାଷାରେ ଅନୁବାଦ :
वह लोक जिसमें हम प्राणी रहते हैं।
संसार में जो भी पैदा हुआ है, उसे मरना है।ଅର୍ଥ : ವಿಶ್ವದಲ್ಲಿ ಅಸ್ಥಿತ್ವದಲ್ಲಿರುವ ಎಲ್ಲಾ ವಸ್ತು, ಜೀವಿ, ಮೊದಲಾದವುಗಳನ್ನು ಒಳಗೊಂಡ ವ್ಯವಸ್ಥೆ
ଉଦାହରଣ :
ಈ ಬ್ರಹ್ಮಾಂಡವನ್ನು ಯಾರು ಅರಿಯಬಲ್ಲರು?
ସମକକ୍ଷ : ವಿಶ್ವ
ଅନ୍ୟ ଭାଷାରେ ଅନୁବାଦ :
ଅର୍ଥ : ಬ್ರಹ್ಮಾಂಡಕ್ಕೆ ಸಂಬಂಧಿಸಿದ
ଉଦାହରଣ :
ಬ್ರಹ್ಮಾಂಡದಲ್ಲಿ ಇನ್ನು ಕೆಲವು ವಸ್ತುಗಳು ರಹಸ್ಯವಾಗಿಯೇ ಇದೆ.
ସମକକ୍ଷ : ಜಗತ್ತು, ಪ್ರಪಂಚದ, ವಿಶ್ವದ, ಸೃಷ್ಟಿಯ
ଅନ୍ୟ ଭାଷାରେ ଅନୁବାଦ :
जो ब्रह्मांड से सम्बन्धित हो।
कुछ ब्रह्मांडीय वस्तुएँ अभी भी रहस्यमय बनी हुई हैं।Of or from or pertaining to or characteristic of the cosmos or universe.
Cosmic laws.