ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭಕ್ತ ଶବ୍ଦର ଅର୍ଥ ଏବଂ ଉଦାହରଣ ।

ಭಕ್ತ   ನಾಮಪದ

ଅର୍ଥ : ಯಾವುದೋ ಒಂದನ್ನು ದೇವರೆಂದು ನಂಬಿ ಅದರ ಆರಾಧನೆಯನ್ನು ಮಾಡುವವ ಅಥವಾ ಅದನ್ನು ಪರಮ ಮಹಾತ್ಮ ಅಥವಾ ಪರಮಶ್ರೇಷ್ಠ ಎಂದು ನಂಬುವವ

ଉଦାହରଣ : ಅವನು ಗಾಂಧೀಜಿಯ ಭಕ್ತ ಗಾಂಧೀಜಿ ಅಹಿಂಸೆಯ ಪೂಜಾರಿ.

ସମକକ୍ଷ : ಅನುರಾಗಿ, ಅರ್ಚಕ, ಆರಾಧಕ, ಆರಾಧನೆಮಾಡುವವ, ಉಪಾಸಕ, ಉಪಾಸನೆಮಾಡುವವ, ಪೂಜಾರಿ, ಪೂಜಿತ, ಪೂಜಿಸುವವನು, ಭಕ್ತಿಯುಳ್ಳವ, ವಿಭಾಜಿಸಿದ, ಸೇವಕ


ଅନ୍ୟ ଭାଷାରେ ଅନୁବାଦ :

किसी को देवतुल्य मानकर उसकी भक्ति करनेवाला या उसका परम महत्त्व माननेवाला व्यक्ति।

वह गांधीजी का भक्त है।
गाँधीजी अहिंसा के पुजारी थे।
उपासक, पुजारी, पुजेरी, भक्त

An ardent follower and admirer.

buff, devotee, fan, lover

ଅର୍ଥ : ದೇವಿ-ದೇವರು ಅಥವಾ ಈಶ್ವರನ ಮೇಲೆ ಪ್ರತಿಯೊಬ್ಬರು ಹೊಂದಿರುವಂತಹ ವಿಶೇಷ ಪ್ರೇಮ

ଉଦାହରଣ : ಪ್ರತಿಯೊಬ್ಬರು ಈಶ್ವರನ ಭಕ್ತರಾಗಬೇಕು

ସମକକ୍ଷ : ಆರಾಧನೆ ಮಾಡುವವನು, ಉಪಾಸನೆ ಮಾಡುವವನು, ಪೂಜಿಸುವವನು


ଅନ୍ୟ ଭାଷାରେ ଅନୁବାଦ :

देवी-देवता या ईश्वर के प्रति होने वाला विशेष प्रेम।

ईश्वर के प्रति भक्ति होनी चाहिए।
भक्ति

(Hinduism) loving devotion to a deity leading to salvation and nirvana. Open to all persons independent of caste or sex.

bhakti

ଅର୍ଥ : ದೇವರನ್ನು ಭಕ್ತಿಯಿಂದ ಆರಾಧಿಸುವವ

ଉଦାହରଣ : ಅವನು ಹನುಮಂತನ ಭಕ್ತ

ସମକକ୍ଷ : ಆರಾದಕ, ಉಪಾಸಕ, ಔಪಾಸಕ, ಪೂಜಾರಿ, ಸೇವಕ


ଅନ୍ୟ ଭାଷାରେ ଅନୁବାଦ :

वह जो ईश्वर या देवता आदि की भक्ति करता है।

वह हनुमानजी का भक्त है।
उपासक, पुजारी, पुजेरी, प्रणत, भक्त, भगत, साधक, सेवक

One bound by vows to a religion or life of worship or service.

Monasteries of votaries.
votary

ଅର୍ଥ : ಪೂಜೆ ಮಾಡುವ ವ್ಯಕ್ತಿ

ଉଦାହରଣ : ಯಾರು ಭಗವಂತನನ್ನು ನಿಜವಾಗಿ ಉಪಾಸನೆ ಮಾಡುವರೂ ಅವರು ಸಂಸಾರ ಜಂಜಾಟದಿಂದ ಮುಕ್ತಿಯನ್ನು ಪಡೆಯುವರು.

ସମକକ୍ଷ : ಆರಾದಕ, ಆರಾಧ್ಯ, ಉಪಾಸಕ, ಪೂಜಾರಿ


ଅନ୍ୟ ଭାଷାରେ ଅନୁବାଦ :

वह जो पूजा करता हो।

भगवान का सच्चा उपासक सांसारिक बंधनों से मुक्त हो जाता है।
अराधी, अवराधी, आराधक, आराधी, उपासक, पुजारी, पुजेरी, पुजैया, पूजक, पूजयिता, भक्त

Someone who prays to God.

prayer, supplicant