ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭಟ ଶବ୍ଦର ଅର୍ଥ ଏବଂ ଉଦାହରଣ ।

ಭಟ   ನಾಮಪದ

ଅର୍ଥ : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

ଉଦାହରଣ : ಅವನು ವೀರ ಸೈನಿಕ.

ସମକକ୍ଷ : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸಿಪಾಯಿ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


ଅନ୍ୟ ଭାଷାରେ ଅନୁବାଦ :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

ಭಟ   ಗುಣವಾಚಕ

ଅର୍ଥ : ಯಾರ ಜೊತೆಯಲ್ಲಿ ಯುದ್ಧವನ್ನು ಮಾಡಲಾಗುವುದೋ

ଉଦାହରଣ : ಶತ್ರುಗಳು ಯಾವಾಗಲೂ ಯೋಧರಾಗಿರುತ್ತಾರೆ ಎಂದು ರಾಜನು ಹೇಳಿದನು.

ସମକକ୍ଷ : ಯೋಧ, ವೀರ ಸೈನಿಕ, ಸೈನಿಕ


ଅନ୍ୟ ଭାଷାରେ ଅନୁବାଦ :

जिसके साथ युद्ध किया जा सके।

राजा ने कहा कि शत्रु हमेशा योध्य होता है।
योध्य