ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭಯಗೊಳ್ಳು ଶବ୍ଦର ଅର୍ଥ ଏବଂ ଉଦାହରଣ ।

ಭಯಗೊಳ್ಳು   ಕ್ರಿಯಾಪದ

ଅର୍ଥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ଉଦାହରଣ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

ସମକକ୍ଷ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ


ଅନ୍ୟ ଭାଷାରେ ଅନୁବାଦ :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

ଅର୍ଥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ଉଦାହରଣ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ସମକକ୍ଷ : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು


ଅନ୍ୟ ଭାଷାରେ ଅନୁବାଦ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic