ଅର୍ଥ : ಯಾವುದನ್ನಾದರು ತುಂಬುವಂತೆ ಮಾಡುವ ಕ್ರಿಯೆ
ଉଦାହରଣ :
ಗ್ರಂಥಾಲಯದ ಪುಸ್ತಕಗಳನ್ನು ಸರಿಯಾದ ಸಮಯಕ್ಕೆ ಹಿಂದುರುಗಿಸದ ಕಾರಣ ಪುಸ್ತಕಾಧ್ಯಕ್ಷನು ಇಪ್ಪತ್ತೈದು ರೂಪಾಯಿಗಳ ದಂಡವನ್ನು ಭರಿಸುವಂತೆ ಮಾಡಿದನು
ସମକକ୍ଷ : ತುಂಬಿಸು, ಭರ್ತಿ ಮಾಡಿಸು, ಭರ್ತಿ ಮಾಡು
ଅନ୍ୟ ଭାଷାରେ ଅନୁବାଦ :
Bear (a cost or penalty), in recompense for some action.
You'll pay for this!.ଅର୍ଥ : ಯಾವುದಾದರು ಕಾರಣದಿಂದಾದ ನಷ್ಟವನ್ನು ಪೂರ್ತಿಗೊಳಿಸುವ ಪ್ರಕ್ರಿಯೆ
ଉଦାହରଣ :
ಸರ್ಕಾರದ ನಷ್ಟವನ್ನು ಯಾರು ಭರ್ತಿಮಾಡುವರು.
ସମକକ୍ଷ : ತುಂಬು, ಪೂರ್ತಿಗೊಳಿಸು, ಭರ್ತಿಮಾಡು
ଅନ୍ୟ ଭାଷାରେ ଅନୁବାଦ :