ଅର୍ଥ : ಸಂಸಾರದ ಜಗಳ-ರಗಳೆ ಅಥವಾ ಸಂಸಾರದ ಮೋಹ ಅಥವಾ ಪಾಶ
ଉଦାହରଣ :
ಅವನು ಸಂಸಾರದ ಭವಸಾಗರದಿಂದ ದೂರ ಉಳಿಯಲು ಯುವಕನಾಗಿದ್ದಾಗಲೆ ಸಂನ್ಯಾಸ ಸ್ವೀಕರಿಸಿದ.
ଅନ୍ୟ ଭାଷାରେ ଅନୁବାଦ :
ଅର୍ଥ : ಸಂಸಾರವೆಂಬ ಸಾಗರ
ଉଦାହରଣ :
ನಿಜವಾದ ಗುರುಗಳು ಮಾತ್ರ ನಮ್ಮನ್ನು ಭವಸಾಗರದಿಂದ ದಾಟಿಸಬಲ್ಲರು
ଅନ୍ୟ ଭାଷାରେ ଅନୁବାଦ :
The concerns of this life as distinguished from heaven and the afterlife.
They consider the church to be independent of the world.