ଅର୍ଥ : ಏನನ್ನಾದರೂ ಕೇಳುವವ ಅಥವಾ ಬೇಡಿ ಪಡೆಯುವವ
ଉଦାହରଣ :
ಭಿಕ್ಷುಕ ಕಾಲಿ ಕೈನಲ್ಲಿ ಮರಳಿದ.
ଅନ୍ୟ ଭାଷାରେ ଅନୁବାଦ :
One praying humbly for something.
A suppliant for her favors.ଅର୍ଥ : ದರಿದ್ರ ವ್ಯಕ್ತಿಬಡವ ವ್ಯಕ್ತಿ
ଉଦାହରଣ :
ಸೇಠ್ ಮನೋಹರದಾಸನು ಸದಾ ಬಡವರಿಗೆ ಸಹಾಯ ಮಾಡುತ್ತಾರೆ.
ସମକକ୍ଷ : ಗತಿಯಿಲ್ಲದವ, ದರಿದ್ರ, ದೀನ, ನಮ್ರ, ನಿರ್ಧನ ವ್ಯಕ್ತಿ, ಪರದೇಶಿ, ಫಕೀರ, ಬಡವ, ಮಹಮ್ಮದೀಯ ಸಾಧು, ಸಾಧು, ಸುಶೀಲ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರು ಭಿಕ್ಷೆಯನ್ನು ಬೇಡುವರೋ
ଉଦାହରଣ :
ಭಿಕ್ಷುಕ ಹಾಡು ಹೇಳುತ್ತಾ ಭಿಕ್ಷೆಯನ್ನು ಬೇಡುತ್ತಿದ್ದಾನೆ.
ସମକକ୍ଷ : ತಿರುಕ, ತಿರುಪೆಯವ, ತಿರುಪೆಯೆತ್ತುವವ, ಬೇಡುವವ, ಭಿಕಾರಿ, ಭಿಕ್ಷೆಬೇಡುವವನು, ಭಿಕ್ಷೆಯನ್ನು ಕೇಳುವವ, ಯಾಚಕ, ಯಾಚನೆ ಮಾಡುವವ
ଅନ୍ୟ ଭାଷାରେ ଅନୁବାଦ :