ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭೀಷಣವಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ಭೀಷಣವಾದಂತಹ   ಗುಣವಾಚಕ

ଅର୍ଥ : ಯಾರೋ ಒಬ್ಬರನ್ನು ನೋಡಿದಾಗ ಭಯಾ ಅಥವಾ ಹೆದರಿಕೆಯಾಗುವ

ଉଦାହରଣ : ಮಹಿಷಾಸುರನನ್ನು ವಧೆ ಮಾಡಲು ತಾಯಿ ಚಾಮುಂಡಿ ಪ್ರಚಂಡ ರೂಪವನ್ನು ತಾಳಿದಳು.

ସମକକ୍ଷ : ಅತಿಭಯಂಕರ, ಅತಿಭಯಂಕರವಾದ, ಅತಿಭಯಂಕರವಾದಂತ, ಅತಿಭಯಂಕರವಾದಂತಹ, ಉಗ್ರ, ಉಗ್ರವಾದ, ಉಗ್ರವಾದಂತ, ಉಗ್ರವಾದಂತಹ, ಪ್ರಚಂಡ, ಪ್ರಚಂಡನಾದ, ಪ್ರಚಂಡನಾದಂತ, ಪ್ರಚಂಡನಾದಂತಹ, ಭಯಂಕರ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ, ಮಹಾಚಂಡಿ, ಮಹಾಚಂಡಿಯಾದ, ಮಹಾಚಂಡಿಯಾದಂತ, ಮಹಾಚಂಡಿಯಾದಂತಹ, ರೌದ್ರ, ರೌದ್ರವಾದ, ರೌದ್ರವಾದಂತ, ರೌದ್ರವಾದಂತಹ, ವಿಕಟ, ವಿಕಟವಾದ, ವಿಕಟವಾದಂತ, ವಿಕಟವಾದಂತಹ


ଅନ୍ୟ ଭାଷାରେ ଅନୁବାଦ :

जो अपने आकार-प्रकार, रूप-रङ्ग आदि की भीपणता या विकरालता के कारण देखनेवालों के मन में आतङ्क, आशङ्का या भय का संचार करता हो। जिसे देखने से भय या डर लगे।

महिषासुर को मारने के लिए माँ काली ने भयानक रूप धारण किया।
मानसिंह एक खूँखार डाकू था।
उग्र, उद्धत, कराल, काला, ख़ूनख़्वार, ख़ूनखोर, ख़ौफ़नाक, खूँख़ार, खूँखार, खूंख़ार, खूंख़्वार, खूंखार, खूंख्वार, खूनखोर, खूनख्वार, खौफनाक, घमसान, घमासान, डरावना, ताम, दहशतंगेज, दहशतंगेज़, दहशतनाक, प्रचंड, प्रचण्ड, भयंकर, भयङ्कर, भयानक, भयावन, भयावना, भयावह, भीषण, महाचंड, महाचण्ड, रुद्र, रौद्र, रौरव, विकट, विकराल, विषम, हैबतनाक

Causing fear or dread or terror.

The awful war.
An awful risk.
Dire news.
A career or vengeance so direful that London was shocked.
The dread presence of the headmaster.
Polio is no longer the dreaded disease it once was.
A dreadful storm.
A fearful howling.
Horrendous explosions shook the city.
A terrible curse.
awful, dire, direful, dread, dreaded, dreadful, fearful, fearsome, frightening, horrendous, horrific, terrible

ଅର୍ଥ : ಇಂದ್ರಿಯಗಳಿಗೂ, ಮನಸ್ಸಿಗೂ ಭಯವನ್ನು ಹುಟ್ಟಿಸುವಂತ ಸಂಗತಿ ಅಥವಾ ಘಟನೆಯನ್ನು ಹೇಳುವ ಕ್ರಮ

ଉଦାହରଣ : ಈ ರಸ್ತೆಯಲ್ಲಿ ಭೀಕರವಾದ ಅಪಘಾತವೊಂದು ನಡೆದಿದೆ.

ସମକକ୍ଷ : ಘೋರವಾದ, ಘೋರವಾದಂತ, ಘೋರವಾದಂತಹ, ದಾರುಣವಾದ, ದಾರುಣವಾದಂತ, ದಾರುಣವಾದಂತಹ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಕರವಾದ, ಭೀಕರವಾದಂತ, ಭೀಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ


ଅନ୍ୟ ଭାଷାରେ ଅନୁବାଦ :

जो विदारक या फाड़नेवाला हो।

राम के वनवास जाने पर राजा दशरथ वियोग का यह दारुण दुःख सह नहीं सके और उनकी मृत्यु हो गई।
घोर, दारुण, भयंकर, भयङ्कर, भीषण

ଅର୍ଥ : ಯಾವುದು ಅಧಿಕವಾಗಿ ಹೆಚ್ಚಾಗಿದೆಯೋ ಮತ್ತು ಸ್ವಾಭಾವಿಕವಾಗಿ ಚೆನ್ನಾಗಿಲ್ಲದ್ದು

ଉଦାହରଣ : ಚಿಕಿತ್ಸೆಯನ್ನು ತೆಗೆದುಕೊಳ್ಳದ ಕಾರಣ ಅವನ ರೋಗ ಈಗ ಭಯಂಕರವಾಗಿದೆ.

ସମକକ୍ଷ : ಭಯಂಕರ, ಭಯಂಕರವಾದ, ಭಯಂಕರವಾದಂತ, ಭಯಂಕರವಾದಂತಹ, ಭೀಷಣ, ಭೀಷಣವಾದ, ಭೀಷಣವಾದಂತ


ଅନ୍ୟ ଭାଷାରେ ଅନୁବାଦ :

जो बहुत बढ़ गया हो और सहज में अच्छा न हो सकता हो।

दवा न कराने के कारण उसका रोग अब दारुण हो गया है।
दारुण