ଅର୍ଥ : ಆಭೂಷಣಗಳಿಂದ ಅಲಂಕರಿಸಿಕೊಂಡ
ଉଦାହରଣ :
ಸಮಾರಂಭದಲ್ಲಿ ನೆರೆದಿದ್ದವರೆಲ್ಲರೂ ಸುಂದರವಾಗಿ ಅಲಂಕೃತಗೊಂಡಿದ್ದರು.
ସମକକ୍ଷ : ಅಂದಗೊಳಿಸಿದ, ಅಂದಗೊಳಿಸಿದಂತ, ಅಂದಗೊಳಿಸಿದಂತಹ, ಅಲಂಕೃತ, ಅಲಂಕೃತವಾದ, ಅಲಂಕೃತವಾದಂತ, ಅಲಂಕೃತವಾದಂತಹ, ಭೂಷಿತವಾದ, ಭೂಷಿತವಾದಂತ, ಭೂಷಿತವಾದಂತಹ, ಶೋಭಿತ, ಶೋಭಿತವಾದ, ಶೋಭಿತವಾದಂತ, ಶೋಭಿತವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರು ಪದವಿ, ಶ್ರೇಷ್ಠತೆ ಮುಂತಾದವುಗಳಿಂದ ಭೂಷಿತರಾಗಿರುವರೂ
ଉଦାହରଣ :
ಅವನಿಗೆ ವಿಶೇಷವಾಗಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.
ସମକକ୍ଷ : ಗೌರವಿಸಿದ, ವಿಭೂಷಿತ, ಸನ್ಮಾನಿಸಿದ
ଅନ୍ୟ ଭାଷାରେ ଅନୁବାଦ :