ଅର୍ଥ : ಪರಸ್ಪರ ಮುಖಾಮುಖಿಯಾಗುವುದು
ଉଦାହରଣ :
ನಾಳೆ ಮಧ್ಯಾಹ್ನಕ್ಕೆ ನಮ್ಮ ಭೇಟಿ ನಿಗಧಿಯಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಜೊತೆಯಲ್ಲಿ ಇರುವ ಕ್ರಿಯೆ
ଉଦାହରଣ :
ಕೆಟ್ಟ ಜನರ ಸಹವಾಸ ಸೇರಿ ರಾಮನು ಕೆಟ್ಟುಹೋಗಿದ್ದಾನೆ.
ସମକକ୍ଷ : ಕೂಟ, ಗೆಳೆತನ, ಜೊತೆ, ಜೊತೆಗೆ, ನೆರವು, ಸಂಪರ್ಕ, ಸಹಚರ, ಸಹವಾಸ
ଅନ୍ୟ ଭାଷାରେ ଅନୁବାଦ :
The state of being with someone.
He missed their company.ଅର୍ଥ : ಯಾವುದಾದರೂ ವಿಶೇಷ ಉದ್ದೇಶಕ್ಕಾಗಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗುವುದು
ଉଦାହରଣ :
ನೆರೆ ಸಂತ್ರಸ್ಥರು ಮುಖ್ಯಮಂತ್ರಿಯನ್ನು ಭೇಟಿಯಾಗಲು ಕಾತುರಿಸುತ್ತಿದ್ದಾರೆ.
ଅନ୍ୟ ଭାଷାରେ ଅନୁବାଦ :
किसी विशेष कार्य के लिए एक स्थान से दूसरे स्थान तक जाने की क्रिया।
प्रधानमंत्री भूकंप ग्रस्त इलाकों के दौरे पर गए हैं।The act of visiting in an official capacity (as for an inspection).
visitଅର୍ଥ : ಯಾವುದೋ ವಿಶೇಷ ಕೆಲಸಕ್ಕೋಸ್ಕರ ಕೆಲವರು ಒಂದೇ ಕಡೆ ಬಂದು ಸೇರುವ ಕ್ರಿಯೆ
ଉଦାହରଣ :
ನಾನು ಸ್ವಾಮೀಜಿ ಅವರನ್ನು ಭೇಟಿ ಮಾಡಲು ಹೋಗುತ್ತಿರುವೆ.
ସମକକ୍ଷ : ಕಾಣಲು, ನೋಡಲು, ಸಂಧಿಸುವುದು
ଅନ୍ୟ ଭାଷାରେ ଅନୁବାଦ :
ଅର୍ଥ : ಶ್ರದ್ಧೆ, ಭಕ್ತಿ ಮತ್ತು ವಿನಯಪೂರ್ವಕವಾಗಿ ದೇವರು, ದೇವತಾಮೂರ್ತಿ ಅಥವಾ ದೊಡ್ಡರೊಂದಿಗಿನ ಸಾಕ್ಷಾತ್ಕಾರ
ଉଦାହରଣ :
ನಾವು ಮಹಾತ್ಮರ ದರ್ಶನ ಮಾಡುವುದಕ್ಕಾಗಿ ಹೋಗುತ್ತಿದ್ದೇವೆ.
ଅନ୍ୟ ଭାଷାରେ ଅନୁବାଦ :