ଅର୍ଥ : (ಜೀವವಿಜ್ಞಾನ) ಯಾವುದಾದರು ಜಾತಿಯಲ್ಲಿ ಜೀವಿಗಳ ಒಂದು ವರ್ಗ ಅದು ಸಮಾನವಾದ ವರ್ಗದ ರೂಢಿ ಅಥವಾ ಪದ್ಧತಿಯ ರೂಪದಲ್ಲಿ ಬೇರೆ ಅಥವಾ ಭಿನ್ನವಾಗಿರುತ್ತದೆ
ଉଦାହରଣ :
ಸೂಕ್ಷ್ಮಜೀವಿಗಳ ಒಂದು ಹೊಸ ಪ್ರಕಾರವನ್ನು ಪತ್ತೆ ಹಚ್ಚಲಾಗಿದೆ.
ଅନ୍ୟ ଭାଷାରେ ଅନୁବାଦ :
ଅର୍ଥ : ಔಚಿತ್ಯ ಅಥವಾ ನ್ಯಾಯದ ವಿಚಾರವನ್ನು ಬಿಟ್ಟು ಯಾವುದಾದರು ಒಂದು ಪಕ್ಷದ ಅನುರೂಪವಾದ ಪ್ರವೃತ್ತಿ ಅಥವಾ ಸಹಾನುಭೂತಿ ಮತ್ತು ಆ ಪಕ್ಷದ ಸಮರ್ಥನೆಯನ್ನು ನೀಡುವ ಕ್ರಿಯೆ ಅಥವಾ ಭಾವ
ଉଦାହରଣ :
ನಾವೆಲ್ಲರು ಪಕ್ಷಪಾತದ ದೋರಣೆಯನ್ನು ತೊರೆದು ಸರ್ವ ಕಲ್ಯಾಣಕ್ಕಾಗಿ ಕೆಲಸ ಮಾಡಬೇಕಾಗಿದೆ.
ସମକକ୍ଷ : ಏಕಪಕ್ಷೀಯ, ಜಾತಿಪಾತಿ, ತಾರತಮ್ಯ, ನೀಚೋಚ್ಛ ಭಾವ, ಪಂಕ್ತಿಭೇದ, ಪಕ್ಷಪಾತ, ಪಕ್ಷಾಭಿಮಾನ, ಪಕ್ಷೀಯ, ಪ್ರತ್ಯೇಕತೆ, ಭೇದಭಾವ, ಸ್ವಜನಪಕ್ಷಪಾತ
ଅନ୍ୟ ଭାଷାରେ ଅନୁବାଦ :