ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಭೇರಿ ଶବ୍ଦର ଅର୍ଥ ଏବଂ ଉଦାହରଣ ।

ಭೇರಿ   ನಾಮಪದ

ଅର୍ଥ : ರಾಜರುಗಳ ಸವಾರಿಯ ಮುಂದೆ ಬಡಿಯುತ್ತಿದ್ದ ಡಕ್ಕೆ

ଉଦାହରଣ : ಹಿಂದಿನ ಕಾಲದಲ್ಲಿ ರಾಜರ ಸವಾರಿಯ ಮುಂದೆ ಅನೇಕ ಸೇವಕರ ಗುಂಪು ನಗಾರಿಯನ್ನು ಬಾರಿಸುತ್ತಾ ಮುಂದೆ ಸಾಗಿದರು.

ସମକକ୍ଷ : ಡಕ್ಕೆ, ಡಮರುಗ, ನಗಾರಿ


ଅନ୍ୟ ଭାଷାରେ ଅନୁବାଦ :

राजाओं की सवारी के आगे बजनेवाला डंका।

पुराने समय में राजा की सवारी के आगे उनके सेवक गण निशान बजाते हुए चलते थे।
निशान

ଅର୍ଥ : ಯುದ್ಧ ಸಮಯದಲ್ಲಿ ನುಡಿಸುತ್ತಿದ್ದ ಒಂದು ಪ್ರಕಾರದ ವಾದ್ಯ

ଉଦାହରଣ : ಹಿಂದಿನ ಕಾಲದಲ್ಲಿ ಯುದ್ಧ ಪ್ರಾರಂಭಿಸುವ ಮುನ್ನ ಸೈನಿಕರು ರಣಭೇರಿಯನ್ನು ಬಡಿಯುತ್ತಿದ್ದರು.

ସମକକ୍ଷ : ಕೊಂಬು ಕಹಳೆ, ಯುದ್ಧಬೇರಿ, ರಣಕಹಳೆ, ರಣದುಂದುಭಿ, ರಣಭೇರಿ


ଅନ୍ୟ ଭାଷାରେ ଅନୁବାଦ :

युद्ध के समय बजाया जानेवाला एक प्रकार का वाद्य।

प्राचीन काल में युद्ध शुरू होने से पहले कुछ सैनिक रणभेरी बजाते थे।
भेरी, युद्ध डंका, युद्धभेरी, रणदुंदुभि, रणभेरी

ଅର୍ଥ : ಒಂದು ಪ್ರಕಾರ ದೊಡ್ಡ ವಾದ್ಯದ ಮೇಲ್ಭಾಗವನ್ನು ಚರ್ಮದಿಂದ ಸುತ್ತಿ ಮಾಡಿರುವರು

ଉଦାହରଣ : ಅವನು ಡೋಲನ್ನು ಬಡಿಯುತ್ತಿದ್ದಾನೆ.

ସମକକ୍ଷ : ಡೋಲು


ଅନ୍ୟ ଭାଷାରେ ଅନୁବାଦ :

एक प्रकार का लंबोतरा बाजा जिसके दोनों सिरों पर चमड़ा मढ़ा होता है।

वह ढोल बजा रहा है।
आहत, ढोल

A musical percussion instrument. Usually consists of a hollow cylinder with a membrane stretched across each end.

drum, membranophone, tympan

ଅର୍ଥ : ಚಿಕ್ಕ ಡೋಲು

ଉଦାହରଣ : ಮದುವೆಯ ಸಮಯದಲ್ಲಿ ಹೆಣ್ಣಿನ ಕಡೆಯವರು ಚಿಕ್ಕ ಡೋಲನ್ನು ನಡುಸಿಕೊಂಡು ಮಂಗಳಕರವಾದ ಹಾಡು ಹಾಡುತ್ತಾ ಬರುವರು.

ସମକକ୍ଷ : ಚಿಕ್ಕ ದೋಲು


ଅନ୍ୟ ଭାଷାରେ ଅନୁବାଦ :

छोटा ढोल।

विवाह के समय स्त्रियाँ ढोलक बजाकर मंगल गान करती हैं।
ढोलक, ढोलकी, दंडकी, दण्डकी, पढ़ब

A musical percussion instrument. Usually consists of a hollow cylinder with a membrane stretched across each end.

drum, membranophone, tympan