ଅର୍ଥ : ನೈಸರ್ಗಿಕವಾಗಿ ಬೀಳುವ ಹಿಮ
ଉଦାହରଣ :
ಅಧಿಕ ಹಿಮ ಬಿದ್ದಿರುವುದರಿಂದ ಎಲ್ಲಾ ರಸ್ತೆಗಳು ಮುಚ್ಚಿಹೋಗಿದೆ
ସମକକ୍ଷ : ಇಬ್ಬನಿ ಬೀಳುತ್ತಿರುವುದು, ಮಂಜು ಸುರಿಸುವುದು, ಹಿಮ ಸುರಿಯುವುದು, ಹಿಮಪಾತ
ଅନ୍ୟ ଭାଷାରେ ଅନୁବାଦ :
ଅର୍ଥ : ವಾತಾವರಣದಲ್ಲಿ ಸಿಗುವಂತಹ ಆವಿಯು ರಾತ್ರಿಯ ತಣ್ಣಗಿನ ವಾತಾವರಣದಲ್ಲಿ ಸಣ್ಣ ಸಣ್ಣ ಕಣಗಳ ರೂಪದಲ್ಲಿ ಬೀಳುತ್ತದೆ
ଉଦାହରଣ :
ನೆನ್ನೆ ರಾತ್ರಿಯಿಂದ ಅತ್ಯಧಿಕವಾದ ಮಂಜು ಬೀಳುತ್ತಿದೆ.
ସମକକ୍ଷ : ಇಬ್ಬನಿ, ತುಷಾರ, ಮಂಜಿನ ಹನಿ, ಮಂಜು, ಮಬ್ಬು ಹಿಮ, ಹಿಮ
ଅନ୍ୟ ଭାଷାରେ ଅନୁବାଦ :
Water that has condensed on a cool surface overnight from water vapor in the air.
In the morning the grass was wet with dew.ଅର୍ଥ : ಮೆಷೀನು ಮೊದಲಾದ ಕೃತಕ ಉಪಕರಣದ ಉಪಯೋಗದಿಂದ ಅಥವಾ ಪ್ರಾಕೃತಿಕವಾದ ರೂಪದಲ್ಲಿ ಒಂದು ಕಡೆ ಘನೀಕರಿಸಿರುವ ನೀರು
ଉଦାହରଣ :
ನೀರನ್ನು ತಣ್ಣಗಾಗಿಸುವುದಕ್ಕಾಗಿ ಅದರಲ್ಲಿ ಮಂಜುಗಡ್ಡೆಬರ್ಫ ಅನ್ನು ಹಾಕಲಾಗಿತ್ತು.
ସମକକ୍ଷ : ಬರ್ಫ, ಮಂಜಿನ ಗೆಡ್ಡೆ, ಹಿಮ
ଅନ୍ୟ ଭାଷାରେ ଅନୁବାଦ :