ଅର୍ଥ : ಅವನು ಜಾದುವಿನ ಆಟವನ್ನು ಆಡುತ್ತಾನೆ
ଉଦାହରଣ :
ಜಾದುಗಾರನು ಕೈವತ್ರವನ್ನು ಮಂತ್ರವಿದ್ಯೆಯಿಂದ ಹೂವಾಗಿ ಮಾಡಿದನು.
ସମକକ୍ଷ : ಗಾರುಡಿಗ, ಜಾದುಕಾರ, ಜಾದುಗಾರ, ಜಾದೂಕಾರ, ಜಾದೂಗಾರ, ಮಾಟಗಾರ, ಮಾಯಾವಿ, ಮೋಡಿಕಾರ, ಮೋಡಿಗಾರ, ಮೋಹಿನಿ ವಿದ್ಯೆಬಲ್ಲವ
ଅନ୍ୟ ଭାଷାରେ ଅନୁବାଦ :
Someone who performs magic tricks to amuse an audience.
conjurer, conjuror, illusionist, magician, prestidigitatorଅର୍ଥ : ಯಂತ್ರ ಮಂತ್ರವನ್ನು ಮಾಡುವವ
ଉଦାହରଣ :
ಮಾಟ ಮಾಡುವ ವ್ಯಕ್ತಿಗಳ ಜೊತೆ ಹೋಗಲು ಜನರು ಹೆದರುತ್ತಾರೆ.
ସମକକ୍ଷ : ಮಾಂತ್ರಿಕ, ಮಾಟ ಮಾಡುವವ, ಯಂತ್ರ ಮಂತ್ರ ಮಾಡುವವ
ଅନ୍ୟ ଭାଷାରେ ଅନୁବାଦ :