ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಮಂಥಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು
ଉଦାହରଣ : ಅಮ್ಮ ಕೆಲಸದವರ ಹತ್ತಿರ ಮೊಸರನ್ನು ಕಡೆಯಿಸುತ್ತಿದ್ದಾಳೆ.
ସମକକ୍ଷ : ಕಡೆಸು, ಮಥಿಸು
ଅନ୍ୟ ଭାଷାରେ ଅନୁବାଦ :हिन्दी
मथने का काम किसी और से कराना।
ଅର୍ଥ : ಮೊಸರು ಮೊದಲಾದವುಗಳನ್ನು ಕಡೆಯುವುದು
ଉଦାହରଣ : ಮೊಸರನ್ನು ಕಡೆಯಲಾಗಿದೆ, ನೀವು ಬೇರೆ ಇನ್ನೊಂದು ಕೆಲಸವನ್ನು ಮಾಡಿ.
ସମକକ୍ଷ : ಕಡೆ, ಮಥಿಸು
दही आदि का मथा जाना।
ଅର୍ଥ : ಹಲವಾರು ವಸ್ತುಗಳನ್ನು ಸೇರಿಸಿ ಮಂಥಿಸುವ ಕ್ರಿಯೆ
ଉଦାହରଣ : ಅಮ್ಮ ಮೊಸರನ್ನು ಕಡೆದು ಮಜ್ಜಿಗೆ ಮಾಡುತ್ತಿದ್ದಾಳೆ.
ସମକକ୍ଷ : ಕಡೆ
गति देकर एक में मिलाना।
ସଂସ୍ଥାପନ କରନ୍ତୁ