ଅର୍ଥ : ದಾರ ತುಂಬಾ ದಪ್ಪವಾಗಿರುವುದೋ ಅಥವಾ ಗಟ್ಟಿಯಾದ ಹೆಣಿಕೆಯ ನೇಯ್ಗೆ
ଉଦାହରଣ :
ಜಮಖಾನದಂತಹದ ಬಟ್ಟೆಯಿಂದ ಮಾಡಿದ ವಸ್ತುಗಳು ದಪ್ಪವಿರುತ್ತವೆ.
ସମକକ୍ଷ : ದಪ್ಪದಾಂತಹ, ದಪ್ಪದಾದ, ದಪ್ಪದಾದಂತ, ದಪ್ಪವಾದ, ದಪ್ಪವಾದಂತ, ದಪ್ಪವಾದಂತಹ, ಮಂದವಾಂತ, ಮಂದವಾಗಿರುವ, ಮಂದವಾಗಿರುವಂತ, ಮಂದವಾಗಿರುವಂತಹ, ಮಂದವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪದಾರ್ಥದಲ್ಲಿ ಸಕ್ಕರೆ, ಉಪ್ಪು, ಉಳಿ, ಖಾರ ಮೊದಲಾದವುಗಳಿಲ್ಲದೇ ಇರುವ ಗುಣ ಅಥವಾ ರುಚಿ
ଉଦାହରଣ :
ಹೋಟೆಲಿನ ನೀರಸ ಊಟ ಉಣ್ಣುವುದಕ್ಕಿಂತ ಮನೆಯ ರುಚಿಕಟ್ಟಾದ ಊಟವೇ ಸರಿ.
ସମକକ୍ଷ : ನೀರಸ, ನೀರಸವಾದ, ನೀರಸವಾದಂತ, ನೀರಸವಾದಂತಹ, ಮಂದವಾದಂತ, ಮಂದವಾದಂತಹ, ರುಚಿಯಿಲ್ಲದ, ರುಚಿಯಿಲ್ಲದಂತ, ರುಚಿಯಿಲ್ಲದಂತಹ
ଅନ୍ୟ ଭାଷାରେ ଅନୁବାଦ :
Lacking taste or flavor or tang.
A bland diet.