ଅର୍ଥ : ನದಿಯನ್ನು ದಾಟಿ ಹೋಗಲು ಮರದ ದಿಮ್ಮಿ ಮುಂತಾದವುಗಳಿಂದ ಚೌಕಾಕಾರದಲ್ಲಿ ಮಾಡಿದ್ದು ಅದು ನಾವೆಯ ರೂಪದಲ್ಲಿ ಕೆಲಸಕ್ಕೆ ಬರುವುದು
ଉଦାହରଣ :
ನಾವೆಲ್ಲರು ನೀರು ಹಾಯಿಸುವ ಬಿದರ ಹೆಡಿಗೆಯಿಂದ ನದಿಯನ್ನು ದಾಟಿದೆವು.
ସମକକ୍ଷ : ನೀರು ಹಾಯಿಸುವ ಬಿದಿರ ಹೆಡಿಗೆ, ಹುಟ್ಟು
ଅନ୍ୟ ଭାଷାରେ ଅନୁବାଦ :
A flat float (usually made of logs or planks) that can be used for transport or as a platform for swimmers.
raft