ଅର୍ଥ : ಅಲ್ಲಾಡುವ-ಹೊಯ್ದಾಡುವಂತಹ
ଉଦାହରଣ :
ಚಂದ್ರನ ನೀರಿನ ಮೇಲೆ ಬಿದ್ದ ಪ್ರತಿಬಿಂಬ ನೀರಿನ ಅಲುಗಾಡದಿಂದ ಚಂದ್ರನು ಹೊಯ್ದಾಡುವಂತೆ ಕಾಣಿಸುತ್ತದೆ.
ସମକକ୍ଷ : ಅಲುಗಾಡು, ಅಲುಗಾಡುವ, ಅಲುಗಾಡುವಂತ, ಅಲುಗಾಡುವಂತಹ, ಅಲ್ಲಾಡು, ಅಲ್ಲಾಡುವ, ಅಲ್ಲಾಡುವಂತ, ಅಲ್ಲಾಡುವಂತಹ, ಕಂಪಿಸು, ಕಂಪಿಸುವಂತ, ಕಂಪಿಸುವಂತಹ, ನಡುಗು, ನಡುಗುವಂತ, ನಡುಗುವಂತಹ, ಬಳುಕು, ಬಳುಕುವಂತ, ಬಳುಕುವಂತಹ, ಮಣಿದಾಡು, ಮಣಿದಾಡುವಂತ, ಸಡಿಲಾಗು, ಸಡಿಲಾಗುವಂತ, ಸಡಿಲಾಗುವಂತಹ, ಹರಿದಾಡು, ಹರಿದಾಡುವಂತ, ಹರಿದಾಡುವಮತಹ, ಹೊಯ್ದಾಡು, ಹೊಯ್ದಾಡುವಂತ, ಹೊಯ್ದಾಡುವಂತಹ
ଅନ୍ୟ ଭାଷାରେ ଅନୁବାଦ :
हिलने-डुलने वाला।
चंद्रमा का जल पर पर पड़ने वाला प्रतिबिम्ब जल के हिलने से हिलता प्रतीत होता है।